Casual Attire: ಡ್ರೆಸ್‌ಕೋಡ್ ಉಲ್ಲಂಘನೆ… ಡಿಸಿಎಂ ಉದಯನಿಧಿಗೆ ಹೈಕೋರ್ಟ್ ನೋಟಿಸ್
Team Udayavani, Oct 30, 2024, 7:48 PM IST
ಚೆನ್ನೈ: ಡ್ರೆಸ್‌ಕೋಡ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರವಾಗಿ ಮದ್ರಾಸ್ ಹೈಕೋರ್ಟ್, ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ಗೆ ನೋಟಿಸ್ ಜಾರಿ ಮಾಡಿದೆ.
ಅವರು ಡಿಎಂಕೆ ಚಿಹ್ನೆ “ಉದಯಿಸುತ್ತಿರುವ ಸೂರ್ಯ’ ಗುರುತಿರುವ ಟಿ-ಶರ್ಟ್ ಧರಿಸಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವಸ್ತ್ರ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ವಕೀಲ ಟಿ.ಸತ್ಯಕುಮಾರ್ ಎಂಬುವರು ಪಿಐಎಲ್ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿ ಕೋರ್ಟ್ ಈ ಕ್ರಮ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Online Shopping Effect: ದೇಶದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್
ನಿರಾಶ್ರಿತ ರೋಹಿಂಗ್ಯಾ ಮಕ್ಕಳ ಶಾಲೆ ಪ್ರವೇಶಕ್ಕೆ ಅನುಮತಿ ಕೊಡಿ: PIL ವಜಾಗೊಳಿಸಿದ ಹೈಕೋರ್ಟ್
Amritsar; ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ
Chandni Chowk: ಫ್ರೆಂಚ್ ರಾಯಭಾರಿಯ ಮೊಬೈಲನ್ನೇ ಎಗರಿಸಿದ ಕಳ್ಳರು… ನಾಲ್ವರ ಬಂಧನ
Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.