Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Team Udayavani, Nov 19, 2024, 9:45 PM IST
ಚೆನ್ನೈ: ವಿದುಷಿ ಎಂ.ಎಸ್.ಸುಬ್ಬುಲಕ್ಷ್ಮೀ ಹೆಸರಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿ.ಎನ್.ಕೃಷ್ಣ ಅವರಿಗೆ “ಸಂಗೀತ ಕಲಾನಿಧಿ’ ಪ್ರಶಸ್ತಿ ಪ್ರದಾನಕ್ಕೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.
ಈ ಬಗ್ಗೆ ಕೋರ್ಟ್‌ನಲ್ಲಿ ದಾವೆ ಹೂಡಿದ್ದ ವಿದುಷಿಯವರ ಮೊಮ್ಮಗ ಶ್ರೀನಿವಾಸನ್, ಕೃಷ್ಣ ಅವರು ಎಂ.ಎಸ್. ಸುಬ್ಬುಲಕ್ಷ್ಮಿಯವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವೃಥಾ ಆರೋಪಗಳನ್ನು ಮಾಡಿರುವ ಕಾರಣ ಅವರಿಗೆ ಈ ಪ್ರಶಸ್ತಿ ನೀಡಬಾರದು ಎಂದು ಕೋರಿದ್ದರು.
ಅದಕ್ಕೆ ಆಕ್ಷೇಪಿಸಿದ್ದ ಮದ್ರಾಸ್ ಮ್ಯೂಸಿಕ್ ಅಕಾಡೆಮಿಯ ಅರ್ಜಿಯನ್ನು ಈಗ ಹೈಕೋರ್ಟ್ ತಿರಸ್ಕರಿಸಿದೆ. ಜತೆಗೆ, ಪ್ರಶಸ್ತಿ ನೀಡುವುದಕ್ಕೆ ನಮ್ಮ ತಕರಾರಿಲ್ಲ. ಆದರೆ, ಆ ಪ್ರಶಸ್ತಿಯು ಎಂ.ಎಸ್.ಸುಬ್ಬಲಕ್ಷ್ಮಿಯವರ ಹೆಸರಲ್ಲಿ ಇರಬಾರದು ಎಂದೂ ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.