ಮದರಸಾ ಶಿಕ್ಷಕನಿಂದ ಮಹಿಳೆಯ ಮೇಲೆ ಅತ್ಯಾಚಾರ: ಬಲವಂತದ ಗರ್ಭಪಾತ
Team Udayavani, Oct 11, 2021, 12:18 PM IST
ಲಕ್ನೋ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಗೈದು, ನಂತರ ಬಲವಂತದ ಗರ್ಭಪಾತ ನಡೆಸಿದ ಆರೋಪದಡಿ ಮದರಸಾ ಶಿಕ್ಷಕರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಶೀಶ್ ಗಢ್ ನಲ್ಲಿ ನಡೆದಿದೆ.
ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, ಆಕೆ ನಾಲ್ಕು ವರ್ಷಗಳ ಹಿಂದೆ ಮದರಸಾಕ್ಕೆ ಬಂದಿದ್ದಳು. ಆರೋಪಿಯು ಆಕೆಯೊಂದಿಗೆ ಅಧ್ಯಯನ ಮಾಡುತ್ತಿದ್ದನು, ಆದರೆ ನಂತರ ಆತ ಮದರಸಾದಲ್ಲಿ ಶಿಕ್ಷಕನಾಗಿ ಕೆಲಸ ಆರಂಭಿಸಿದ್ದ. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರೋಹಿತ್ ಸಿಂಗ್ ಸಜ್ವಾನ್ ಹೇಳಿದ್ದಾರೆ.
ಮದುವೆಯಾಗುವಾಗಿ ಹೇಳಿ ಆರೋಪಿ ಶಿಕ್ಷಕ ಮಹಿಳೆಗೆ ಪದೇ ಪದೇ ಲೈಂಗಿಕ ದೌರ್ಜನ್ಯವೆಸಗಿದ್ದ. ಮಾತ್ರವಲ್ಲದೆ ಒತ್ತಾಯದ ಗರ್ಭಪಾತವನ್ನೂ ಮಾಡಿಸಲಾಗಿದೆ ಎಂದು ಆಕೆ ಹೇಳಿಕೊಂಡಿದ್ದಾಳೆ.
ಇದನ್ನೂ ಓದಿ:ಇದು ಕೊಳ್ಳೆ ಹೊಡೆದ ಮೇಲೆ ಕೋಟೆ ಬಾಗಿಲು ಹಾಕಿದಂತಾಯಿತು: ದಿನೇಶ್ ಗುಂಡೂರಾವ್
ಮದರಸಾ ಶಿಕ್ಷಕನ ಮನೆಯೆ ಆಕೆ ಹೋದಾಗ ಆಕೆಗೆ ಜಿವ ಬೆದರಿಕೆ ಹಾಕಲಾಗಿದೆ ಮತ್ತು ಮನೆಯಿಂದ ಹೊರಹಾಕಲಾಗಿದೆ ಎಂದು ದೂರಿನಲ್ಲಿ ತಿಳಿಸಿಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.