ಮ್ಯಾಜಿಕ್‌ ಮಾಸ್ಟರ್‌ ಶಾ

Team Udayavani, May 25, 2019, 6:06 AM IST

mastar-shah

ಪ್ರಧಾನಿ ನರೇಂದ್ರ ಮೋದಿ ಭಾರತದ ಜನಮೆಚ್ಚಿದ ನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ, ಆ ವೈಯಕ್ತಿಕ ವರ್ಚಸ್ಸು ಹಾಗೂ ಜನಪ್ರಿಯತೆಯನ್ನು ರಾಜಕೀಯ ಜಯಭೇರಿಯಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದ್ದು ಕಾರ್ಯತಂತ್ರ ನಿಪುಣ ಅಮಿತ್‌ ಶಾ. ಬಿಜೆಪಿಯ ಅಮೋಘ ಗೆಲುವಿನ ಹಿಂದೆ ಅಮಿತ್‌ ಶಾ ರೂಪಿಸಿದ ತಂತ್ರಗಾರಿಕೆಯೂ ಪ್ರಮುಖ ಪಾತ್ರ ವಹಿಸಿದೆ ಎನ್ನುವುದು ಸತ್ಯ.

2014ರ ಚುನಾವಣೆಯಲ್ಲಿ ಯಶಸ್ಸು ಗಳಿಸಿದಾಗ ಮೋದಿಯವರಿಂದಲೇ “ಮ್ಯಾನ್‌ ಆಫ್ ದಿ ಮ್ಯಾಚ್‌’ ಎಂದು ಹೊಗಳಿಸಿಕೊಂಡಿದ್ದ ಶಾ ಅವರು ಸಂಭ್ರಮಾಚರಣೆಯ ಮನಸ್ಥಿತಿಯಲ್ಲಿರಲಿಲ್ಲ. ಅವರ ದೃಷ್ಟಿ ಆಗಲೇ 2019ರ ಚುನಾವಣೆಯ ಮೇಲೆ ಹರಿದಾಗಿತ್ತು¤. ಉತ್ತರ, ಪಶ್ಚಿಮ ಮತ್ತು ಮಧ್ಯಭಾಗದ ರಾಜ್ಯಗಳಲ್ಲಿ ಬಿಜೆಪಿ ಸಾಕಷ್ಟು ಸೀಟುಗಳನ್ನು ಪಡೆದುಕೊಳ್ಳಲು ಕಷ್ಟವಾಗಬಹುದು ಎನ್ನುವುದನ್ನು ಮೊದಲೇ ಊಹಿಸಿದ್ದ ಅಮಿತ್‌ ಶಾ, ಈ ಕೊರತೆಯನ್ನು ಮಿಕ್ಕ ರಾಜ್ಯಗಳಲ್ಲಿ ಸರಿದೂಗಿಸಲು ಮುಂದಾಗಿದ್ದು ಅವರ ದೂರಾಲೋಚನೆಗೆ ಹಿಡಿದ ಕೈಗನ್ನಡಿ.

ಕಳೆದ ಚುನಾವಣೆಯಲ್ಲಿ ಮೋದಿ ಅಲೆಯ ಹೊರತಾಗಿಯೂ ಬಿಜೆಪಿ ಕಳೆದುಕೊಂಡಿದ್ದ 120 ಸೀಟುಗಳನ್ನು ವಶಪಡಿಸಿಕೊಳ್ಳಬೇಕೆನ್ನುವುದು ಶಾ ಅವರ ಒತ್ತಾಸೆಯಾಗಿತ್ತು. ಕಡೆಗೆ ಬಿಜೆಪಿ 120ರಲ್ಲಿ 80 ಕ್ಷೇತ್ರಗಳತ್ತ ಗಮನ ಕೇಂದ್ರೀಕರಿಸಿತ್ತು. ಅದರಲ್ಲಿ ಅರ್ಧದಷ್ಟು ಕ್ಷೇತ್ರಗಳನ್ನು ಈ ಬಾರಿ ಬಿಜೆಪಿ ಗೆದ್ದುಕೊಂಡಿದೆ. ಪಶ್ಚಿಮ ಬಂಗಾಲ, ಒಡಿಶಾ, ಕೇರಳ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಮತದಾರರನ್ನು ಸೆಳೆಯಲು ನಡೆಸಿದ ಪ್ರಯತ್ನ ಒಂದೆರಡಲ್ಲ.

ಮಮತಾ ಬ್ಯಾನರ್ಜಿಯ ಭದ್ರಕೋಟೆ ಪಶ್ಚಿಮ ಬಂಗಾಳಕ್ಕೆ ಶಾ 88 ಬಾರಿ ಭೇಟಿ ನೀಡಿದ್ದು ಅದಕ್ಕೊಂದು ಉದಾಹರಣೆ. ಹಾಗೆಂದು ಬಿಜೆಪಿ ಪ್ರಾಬಲ್ಯವಿರುವ ರಾಜ್ಯಗಳನ್ನು ಎಂದಿಗೂ ಅವರು ಕಡೆಗಣಿಸಲಿಲ್ಲ. ಇತರೆ ಪಕ್ಷಗಳ ಜೊತೆ ಕೈಜೋಡಿಸುವ ಸಂದರ್ಭ ಬಂದಾಗಲೆಲ್ಲಾ ಚಾಣಾಕ್ಷತನ ಮೆರೆದಿದ್ದಾರೆ.

ಶಿವಸೇನೆ ಅಥವಾ ನಿತೀಶ್‌ ಕುಮಾರ್‌ ಜತೆಗಿದ್ದ ವೈಮನಸ್ಯ ದೂರ ಮಾಡಿಕೊಂಡಿದ್ದಿರಬಹುದು. ಅವೆಲ್ಲವುಗಳ ಪರಿಣಾಮ ಈ ಬಾರಿಯ ಫ‌ಲಿತಾಂಶದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ಅಮಿತ್‌ ಶಾ ಅವರು ಚುನಾವಣೆಯ ಸಮಯದಲ್ಲಿ ಒಟ್ಟು 1.50 ಲಕ್ಷ ಕಿ.ಮೀ. ಸಂಚರಿಸಿದ್ದು, 161 ಸಾರ್ವಜನಿಕ ರ್ಯಾಲಿಗಳನ್ನು ನಡೆಸಿದ್ದಾರಂತೆ.

ಟಾಪ್ ನ್ಯೂಸ್

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2011

ಬೆಂಗಳೂರಿನಲ್ಲೊಂದು ಟೈ ರೋಮಾಂಚನ

rajani-kanth

ಮೋದಿಯೂ ವರ್ಚಸ್ವಿ ನಾಯಕ

smruthi-irani

ಬರಿಗಾಲಲ್ಲೇ ವಿನಾಯಕ ದೇಗುಲಕ್ಕೆ ತೆರಳಿದ್ದ ಸ್ಮತಿ!

Asshivrda

ಮಾಜಿ ರಾಷ್ಟ್ರಪತಿ ಪ್ರಣಬ್ ರ ಆಶೀರ್ವಾದ ಪಡೆದ ಪ್ರಧಾನಿ ನರೇಂದ್ರ ಮೋದಿ

Lalu-head-scratch-700

ರಾಜೀನಾಮೆ ನೀಡುವ ರಾಹುಲ್‌ ನಿರ್ಧಾರ ಆತ್ಮಾಹುತಿಯದ್ದು : ಲಾಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

Udupi: A car fell into a huge pothole near Ambalapadi Junction

Udupi: ಅಂಬಲಪಾಡಿ ಜಂಕ್ಷನ್‌ ಬಳಿ ಬೃಹತ್‌ ಹೊಂಡಕ್ಕೆ ಬಿದ್ದ ಕಾರು

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.