ಅರುಣಾಚಲ ಪ್ರದೇಶದಲ್ಲಿ 3.8 ತೀವ್ರತೆಯ ಭೂಕಂಪನ: ಟರ್ಕಿಯ ಭೂಕಂಪ ನೆನಪಿಸಿಕೊಂಡ ಜನತೆ
Team Udayavani, Feb 19, 2023, 4:51 PM IST
ಅರುಣಾಚಲ ಪ್ರದೇಶ : ಅರುಣಾಚಲ ಪ್ರದೇಶದ ಪಶ್ಚಿಮ ಭಾಗದಲ್ಲಿ ಭಾನುವಾರ ಮಧ್ಯಾಹ್ನ 3.8 ತೀವ್ರತೆಯ ಭೂಕಂಪ ಸಂಭವಿಸಿದೆ.
ಭೂಕಂಪನದ ರಾಷ್ಟ್ರೀಯ ಕೇಂದ್ರದ ವರದಿಯ ಪ್ರಕಾರ ಭೂಕಂಪವು ಮಧ್ಯಾಹ್ನ 12.12 ಕ್ಕೆ ಸಂಭವಿಸಿದ್ದು, ಭೂತಾನ್ ಗಡಿಯ ಸಮೀಪವಿರುವ ಪಶ್ಚಿಮ ಕಮೆಂಗ್ನಲ್ಲಿ 10 ಕಿ.ಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ.
ಮಧ್ಯ-ಉತ್ತರ ಅಸ್ಸಾಂ ಮತ್ತು ಭೂತಾನ್ನ ಪೂರ್ವ ಭಾಗದಲ್ಲಿ ಕಂಪನದ ಅನುಭವವಾಗಿದೆ. ಯಾರಿಗೂ ಗಾಯ ಅಥವಾ ಆಸ್ತಿಪಾಸ್ತಿ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಟರ್ಕಿಯಲ್ಲಿ ಸಂಭವಿಸಿದ ಭೂಕಂಪನದಿಂದ ಇಡೀ ದೇಶವೇ ಭೀತಿಯಲ್ಲಿದ್ದು ಇದೀಗ ಅರುಣಾಚಲ ಪ್ರದೇಶದಲ್ಲಿ ಸಂಭವಿಸಿದ ಭೂಕಂಪನದಿಂದಾಗಿ ಜನ ಭೀತಿಗೊಳಗಾಗಿದ್ದರೆ.
ಇದನ್ನೂ ಓದಿ: ಭವಿಷ್ಯದ ಪೀಳಿಗೆಗಳು ಮೋದಿಯವರ “ಸುವರ್ಣ ಅವಧಿ” ಅಧ್ಯಯನ ಮಾಡುತ್ತಾರೆ: ಮಾಂಡವಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.