Maha Kumbh Stampede; ಅವ್ಯವಸ್ಥೆ ಖಂಡನೀಯ: ಆಕ್ರೋಶ ಹೊರ ಹಾಕಿದ ಖರ್ಗೆ

ಕಾಂಗ್ರೆಸ್ ಕಾರ್ಯಕರ್ತರು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯ ಮಾಡಿ

Team Udayavani, Jan 29, 2025, 1:04 PM IST

1-a-Kharge

 ನವದೆಹಲಿ: ಮಹಾಕುಂಭದ ವೇಳೆ ತೀರ್ಥರಾಜ್ ಸಂಗಮದ ದಡದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂಬ ಸುದ್ದಿ ಹೃದಯ ವಿದ್ರಾವಕ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಕ್ಸ್ ಪೋಸ್ಟ್ ಮಾಡಿದ್ದಾರೆ.

”ಭಕ್ತರ ಕುಟುಂಬಗಳಿಗೆ ನನ್ನ ಘಾಡ ಸಂತಾಪ ಮತ್ತು ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.

”ಅರೆಬೆಂದ ವ್ಯವಸ್ಥೆ, ವಿಐಪಿ ಚಲನವಲನ, ನಿರ್ವಹಣೆಗಿಂತ ಸ್ವಯಂ ಪ್ರಚಾರದತ್ತ ಗಮನ ಹರಿಸಿ ನಡೆಸಿದ ದುರಾಡಳಿತವೇ ಇದಕ್ಕೆ ಕಾರಣ. ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿದರೂ ಇಂತಹ ಅವ್ಯವಸ್ಥೆ ಮಾಡಿರುವುದು ಖಂಡನೀಯ. ಇನ್ನೂ ಹಲವು ಪ್ರಮುಖ ರಾಜ ಸ್ನಾನಗಳು ಬಾಕಿ ಉಳಿದಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳು ಈಗಲೇ ಎಚ್ಚೆತ್ತುಕೊಂಡು, ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ವ್ಯವಸ್ಥೆ ಸುಧಾರಿಸಬೇಕು.ಭಕ್ತಾದಿಗಳ ವಸತಿ, ಆಹಾರ, ಪ್ರಥಮ ಚಿಕಿತ್ಸೆ ಮತ್ತು ಸಂಚಾರ ಇತ್ಯಾದಿ ವ್ಯವಸ್ಥೆಗಳನ್ನು ವಿಸ್ತರಿಸಬೇಕು ಮತ್ತು ವಿಐಪಿ ಸಂಚಾರವನ್ನು ನಿಯಂತ್ರಿಸಬೇಕು. ನಮ್ಮ ಸಂತರಿಗೂ ಬೇಕಾಗಿರುವುದು ಇದೆ” ಎಂದು ಆಕ್ರೋಶ ಹೊರ ಹಾಕಿದ್ದಾರೆ.

”ನಮ್ಮ ಕಾಂಗ್ರೆಸ್ ಕಾರ್ಯಕರ್ತರು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಬೇಕು” ಎಂದು ಖರ್ಗೆ ವಿನಂತಿ ಮಾಡಿದ್ದಾರೆ.

ಗಂಗಾನದಿಯಲ್ಲಿ ಮುಳುಗಿದರೆ ಬಡತನ ನಿರ್ಮೂಲನೆಯಾಗುತ್ತದೆಯೇ ಎಂದು ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಖರ್ಗೆ ಆಕ್ರೋಶ ಹೊರ ಹಾಕಿ ಟೀಕೆಗೆ ಒಳಗಾಗಿದ್ದರು. ಹೇಳಿಕೆ ನೀಡಿದ ಬಳಿಕ ಖರ್ಗೆ ಕ್ಷಮೆಯನ್ನೂ ಯಾಚಿಸಿದ್ದರು.

ಟಾಪ್ ನ್ಯೂಸ್

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Bollywood: ರೀ-ರಿಲೀಸ್‌ ಗಳಿಕೆಯಲ್ಲಿ ʼತುಂಬಾಡ್‌ʼ ಮೀರಿಸಿದ ʼಸನಮ್ ತೇರಿ ಕಸಮ್ʼ

11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್

Bengaluru: ಮೇ 30 ರೊಳಗೆ ಜಿ.ಪಂ-ತಾ.ಪಂ ಅಂತಿಮ ಮೀಸಲಾತಿ ಪಟ್ಟಿ ಆಯೋಗಕ್ಕೆ ಸಲ್ಲಿಕೆ

ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ

Kollywood: ಬರ್ತ್‌ ಡೇಗೆ ʼಮದರಾಸಿʼಯಾಗಿ ಮಾಸ್‌ ಅವತಾರದಲ್ಲಿ ಮಿಂಚಿದ ಶಿವಕಾರ್ತಿಕೇಯನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

7

Katapadi: ಮುಕ್ಕಾಲು ಎಕರೆಯಲ್ಲಿ 8 ಟನ್‌ ಸೌತೆ, ಅಂಗಳದಿಂದಲೇ ಮಾರಾಟ!

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್‌ ಪತ್ರಿಕೆ

3

Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್‌ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.