ಮಹಾರಾಷ್ಟ್ರ:ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ, 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Team Udayavani, Aug 17, 2022, 9:37 AM IST
ಮಹಾರಾಷ್ಟ್ರ : ಗೊಂಡಿಯಾದಲ್ಲಿ ಮಧ್ಯರಾತ್ರಿ ಸುಮಾರು 2.30 ರ ಸುಮಾರಿಗೆ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ ಹೊಡೆದು 3 ಬೋಗಿಗಳು ಹಳಿ ತಪ್ಪಿದ ಪರಿಣಾಮ 50 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಸರಿಯಾದ ಸಿಗ್ನಲ್ ಸಿಗದ ಪರಿಣಾಮ ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ, ಘಟನೆಯಲ್ಲಿ ಹದಿಮೂರು ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಕೆಲವರನ್ನು ಗೊಂಡಿಯಾದಲ್ಲಿರುವ ಸರ್ಕಾರೀ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ಯಾಸೆಂಜರ್ ರೈಲು ನಾಗ್ಪುರದಿಂದ ರಾಯ್ಪುರಕ್ಕೆ ತೆರಳುತ್ತಿತ್ತು ಎನ್ನಲಾಗಿದೆ, ಎರಡೂ ರೈಲುಗಳು ಒಂದೇ ದಿಕ್ಕಿಗೆ ಪ್ರಯಾಣಿಸುತ್ತಿತ್ತು ಎನ್ನಲಾಗಿದೆ. ಅವಘಡದಲ್ಲಿ ಯಾವುದೇ ಸಾವಿನ ಬಗ್ಗೆ ವರದಿಯಾಗಿಲ್ಲ.
ಇದನ್ನೂ ಓದಿ : ತಲಪಾಡಿ-ಕಾಸರಗೋಡು ಷಟ್ಪಥ 2024ರಲ್ಲಿ ಪೂರ್ತಿ : ರಿಯಾಸ್
Maharashtra | More than 50 persons were injured after 3 bogies of a train derailed in Gondia around 2.30 am at night. A collision b/w a goods train & passenger train led to this accident. No deaths reported. Train was on its way from Bilaspur, Chhattisgarh to Rajasthan’s Jodhpur pic.twitter.com/Fxzmdbvhw8
— ANI (@ANI) August 17, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.