Maharashtra ಛತ್ರಿ ಹಿಡಿದು ಬಸ್ ಚಲಾಯಿಸಿದ ಚಾಲಕ
Team Udayavani, Aug 26, 2023, 7:57 PM IST
ಮಳೆ ಬರುತ್ತಿರುವಾಗ ಬಸ್ ಸಿಕ್ಕರೆ ಸಾಕಪ್ಪ, ಸದ್ಯ ಮಳೆಯಲ್ಲಿ ನೆನೆಯದೇ ಸೇರಬೇಕಾದ ಸ್ಥಳ ಸೇರಬಹುದು ಅಂದ್ಕೋತೀವಿ. ಆದರೆ, ಬಸ್ ಒಳಗೂ ಮಳೆ ಬರುವಂತಿದ್ದರೆ ಹೇಗಿರುತ್ತಿತ್ತು ? ಇಲ್ಲೊಂದೆಡೆ ಸಾರಿಗೆ ವ್ಯವಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ಬಸ್ ಒಂದರ ಒಳಗೂ ಮಳೆ ಬರುವಂತಾಗಿದ್ದು, ಆ ಮಳೆಯಲ್ಲೇ ಚಾಲಕ ಛತ್ರಿ ಹಿಡಿದು ಬಸ್ ಚಲಾಯಿಸಿದ್ದಾರೆ. ಆ ವಿಡಿಯೋ ಈಗ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಾರಾಷ್ಟ್ರದ ಗಡಿcರೋಲಿ ಮಾರ್ಗದ ಸರ್ಕಾರಿ ಬಸ್ ಒಂದರಲ್ಲಿ ರೂಫ್ ಹಾಳಾಗಿದ್ದು, ಡ್ರೈವರ್‌ನ ಮೇಲೆಯೇ ಮಳೆ ನೀರು ಬೀಳುತ್ತಿತ್ತು. ಇದರಿಂದ ಬೇಸತ್ತ ಡ್ರೈವರ್ ಒಂದು ಕೈನಲ್ಲಿ ಛತ್ರಿ ಹಿಡಿದು, ಮತ್ತೊಂದು ಕೈನಲ್ಲಿ ಸ್ಟೇರಿಂಗ್ ಹಿಡಿದು ಬಸ್ ಚಲಾಯಿಸಿದ್ದಾರೆ.
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಸಮಸ್ಯೆ ಸರಿ ಪಡಿಸುವಂತೆ ನೆಟ್ಟಿಗರು ಆಡಳಿತವನ್ನು ಆಗ್ರಹಿಸಿದ್ದಾರೆ. ಸಾರಿಗೆ ಸಂಸ್ಥೆ ಕೂಡ ವಿಡಿಯೋ ನಿಜವೋ ಸುಳ್ಳೋ ಎಂದು ಖಚಿತಪಡಿಸಿಕೊಂಡು ಸಮಸ್ಯೆ ಇತ್ಯರ್ಥಪಡಿಸಲು ತೀರ್ಮಾನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ
BJP,ಮೋದಿ ಸಾಂವಿಧಾನಿಕ ಮೌಲ್ಯಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ: ಪ್ರಿಯಾಂಕಾ ಕಿಡಿ
Jaipur; ರಾಷ್ಟ್ರೀಯ ಉದ್ಯಾನವನದಿಂದ ಭಾರೀ ಸಂಖ್ಯೆಯ ಹುಲಿಗಳು ನಾಪತ್ತೆ!
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
MUST WATCH
ಹೊಸ ಸೇರ್ಪಡೆ
Kaup: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನಾ ಸಭೆ
Haveri: ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಬಂಧನ
Moo Deng: ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಗೆಲುವು… ನೀರಾನೆ ಮರಿಯ ಭವಿಷ್ಯ ನಿಜವಾಯ್ತು
Mangaluru: ಡಿ.28; ಮಂಗಳೂರು ಕಂಬಳ; ಪೂರ್ವಭಾವಿ ಸಭೆ
Tamil Nadu: ನಮಗೆ ಯಾರೇ ಎದುರಾಳಿಯಾದ್ರೂ 2026ರಲ್ಲಿ ಗೆಲ್ಲೋದು ನಾವೇ: ಡಿಸಿಎಂ ಉದಯನಿಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.