34,000 ಕೋಟಿ ರೂ. ಕೃಷಿ ಸಾಲ ಮನ್ನಾ ಪ್ರಕಟಿಸಿದ ಮಹಾರಾಷ್ಟ್ರ
Team Udayavani, Jun 24, 2017, 5:08 PM IST
ಹೊಸದಿಲ್ಲಿ : ಮಹಾರಾಷ್ಟ್ರ ಸಚಿವ ಸಂಪುಟ ರಾಜ್ಯದ ರೈತರ ಕೃಷಿ ಸಾಲ ಮನ್ನಾ ಮಾಡುವ 37,000 ಕೋಟಿ ರೂ.ಗಳ ಬೃಹತ್ ಪ್ಯಾಕೇಜ್ ಪ್ರಕಟಿಸಿದೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಧ್ಯಕ್ಷತೆಯಲ್ಲಿ ಇಂದು ಶನಿವಾರ ನಡೆದ ಸಚಿವ ಸಂಪುಟ ಸಭೆಯು ಈ ಬೃಹತ್ ಕೃಷಿ ಸಾಲ ಮನ್ನಾ ಪ್ಯಾಕೇಜಿಗೆ ಅನುಮೋದನೆ ನೀಡಿತು.
“ಮಹಾರಾಷ್ಟ್ರ ಸರಕಾರ 34,000 ಕೋಟಿ ರೂ.ಗಳ ಕೃಷಿ ಸಾಲ ಮನ್ನಾ ನಿರ್ಧರಿಸಿದೆ. ಇದರಿಂದ 1.50 ಲಕ್ಷ ರೂ. ವರೆಗಿನ ರಾಜ್ಯದ ರೈತರ ಕೃಷಿ ಸಾಲ ಸಂಪೂರ್ಣವಾಗಿ ಮನ್ನಾ ಆಗಲಿದೆ’ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು.
“ಇದರ ಹೊರೆ ನಮ್ಮ ಮೇಲೆ ಬೀಳುವುದೆಂದು ನಮಗೆ ಗೊತ್ತಿದೆ. ಅಂತೆಯೇ ನಾವು ಎಲ್ಲ ಖರ್ಚು ವೆಚ್ಚಗಳನ್ನು ತಗ್ಗಿಸುತ್ತೇವೆ. ರಾಜ್ಯದ ಎಲ್ಲ ಸಚಿವರು, ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ಕೊಟ್ಟು ಕೃಷಿ ಸಾಲ ಮನ್ನಾ ವನ್ನು ಬೆಂಬಲಿಸಲಿದ್ದಾರೆ’ ಎಂದು ಫಡ್ನವೀಸ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.