Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Team Udayavani, Dec 24, 2024, 1:09 AM IST
ಮುಂಬಯಿ: ಥಾಣೆಯ ದಿವಾ ರೈಲ್ವೇ ನಿಲ್ದಾಣದಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ, ಛತ್ರಪತಿ ಶಿವಾಜಿ ಮಹರಾಜ ಟರ್ಮಿನಸ್ನಿಂದ ಮಡಗಾಂವ್ ಹೊರಟಿದ್ದ ವಂದೇ ಭಾರತ್ ರೈಲೊಂದು ಅನ್ಯ ಮಾರ್ಗದಲ್ಲಿ ಚಲಿಸಿದ ಘಟನೆ ಸೋಮವಾರ ನಡೆದಿದೆ.
ದಿವಾ ನಿಲ್ದಾಣದಿಂದ ಬೆಳಗ್ಗೆ 6:10ರ ಸುಮಾರಿಗೆ ಪನ್ವೇಲ್ ಕಡೆ ಸಾಗಬೇಕಾಗಿದ್ದ ರೈಲು, ಬದಲಾಗಿ ಕಲ್ಯಾಣ್ ಮಾರ್ಗದಲ್ಲಿ ಸಾಗಿದೆ.
ಬಳಿಕ ಆ ರೈಲನ್ನು ಮತ್ತೊಮ್ಮೆ ದಿವಾ ನಿಲ್ದಾಣಕ್ಕೆ ಹಿಂತಂದು ನಿಗದಿತ ಮಾರ್ಗದಲ್ಲಿ ಸಾಗುವಂತೆ ಮಾಡಲಾಗಿದೆ. ಇದರಿಂದಾಗಿ ಮುಂಬೈನ ಸ್ಥಳೀಯ ರೈಲುಗಳ ಕಾರ್ಯಾಚರಣೆಯಲ್ಲಿ ತೊಡಕುಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.