Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Team Udayavani, Nov 26, 2024, 10:33 PM IST
ಮುಂಬೈ: ಮಹಾರಾಷ್ಟ್ರ ಚುನಾವಣೆಯಲ್ಲಿ ಮಹಾಯುತಿ ಅಭೂತಪೂರ್ವ ಗೆಲುವು ಸಾಧಿಸಿದ ಬೆನ್ನಲ್ಲೇ, ಏಕನಾಥ ಶಿಂಧೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಶಿಂಧೆ ಶಿವಸೇನೆ ಕಾರ್ಯಕರ್ತರು, ನಾಯಕರು ಆಗ್ರಹಿಸಿದ್ದಾರೆ.
ಇದರ ಭಾಗವಾಗಿ ಮೋದಿ ಅವರ ಏಕ್ ಹೇ ಥೋ ಸೇಫ್ ಹೇ (ಒಟ್ಟಾಗಿದ್ದರೆ, ಸುರಕ್ಷಿತವಾಗಿರುತ್ತೇವೆ) ಘೋಷಣೆಯನ್ನು ಏಕ್ನಾಥ್ ಹೇ ತೋ, ಸೇಫ್ ಹೇ ಎಂದು ಬದಲಿಸಿ, ಶಿಂಧೆ ಶಿವಸೇನೆ ನಾಯಕಿ ಡಾ.ಮನೀಷಾ ಕಾಯ್ಕಂಡೆ ಟ್ವೀಟ್ ಮಾಡಿದ್ದಾರೆ.
ಬಿಜೆಪಿ, ಶಿವಸೇನೆ ಹಾಗೂ ಎನ್ಸಿಪಿ ಒಳಗೊಂಡ ಮಹಾಯುತಿ ಸರ್ಕಾರವು ಶಿಂಧೆ ನೇತೃತ್ವದಲ್ಲಿದ್ದರೆ ಸುರಕ್ಷಿತವಾಗಿರುತ್ತದೆ ಹಾಗಾಗಿ ಅವರೇ ಸಿಎಂ ಆಗಬೇಕು ಎಂದು ಟ್ವೀಟರ್ನಲ್ಲಿ ಪ್ರಚಾರ ಕೂಡ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.