Maharashtra; ಚುನಾವಣೆ ಸೀಟು ಹಂಚಿಕೆ: ರಾಷ್ಟ್ರೀಯ ಪಕ್ಷಗಳಿಗೆ ಹೆಚ್ಚು ಸ್ಥಾನ?

Team Udayavani, Oct 23, 2024, 6:17 AM IST

Maharashtra Election Seat Allocation: More Seats for National Parties?

ಮುಂಬಯಿ: ಚುನಾವಣೆ ಹೊಸ್ತಿಲಿನಲ್ಲಿರುವ ಮಹಾರಾಷ್ಟ್ರ ದಲ್ಲಿ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮತ್ತು ವಿಪಕ್ಷ ಮಹಾವಿಕಾಸ ಅಘಾಡಿಯಲ್ಲಿ ಸ್ಥಾನಗಳ ಹೊಂದಾಣಿಕೆ ಅಂತಿಮ ಗೊಂಡಿದೆ ಎನ್ನಲಾಗಿದೆ. 2 ಮೈತ್ರಿಕೂಟಗಳಲ್ಲಿ ರಾಷ್ಟ್ರೀಯ ಪಕ್ಷಗಳಾಗಿರುವ ಬಿಜೆಪಿ, ಕಾಂಗ್ರೆಸ್‌ಗೆ ಹೆಚ್ಚಿನ ಸ್ಥಾನಗಳನ್ನು ಪಡೆದುಕೊಂಡಿವೆ ಎಂದು ತಿಳಿದು ಬಂದಿದೆ.

ಆಡಳಿತಾರೂಢ ಮಹಾಯುತಿ (ಎನ್‌ಡಿಎ) 288 ಕ್ಷೇತ್ರಗಳ ಪೈಕಿ ಬಿಜೆಪಿಗೆ 152-155, ಸಿಎಂ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ 78-80, ಅಜಿತ್‌ ಪವಾರ್‌ ಬಣದ ಎನ್‌ಸಿಪಿಗೆ 52-54 ಕ್ಷೇತ್ರಗಳು ಹಂಚಿಕೆಯಾಗಿದೆ ಎನ್ನಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಜತೆಗೆ ನಡೆಸಿದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಬಿಜೆಪಿ ಈಗಾಗಲೇ 99 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಮಹಾ ವಿಕಾಸ ಅಘಾಡಿಯಲ್ಲಿ ಕಾಂಗ್ರೆಸ್‌ 105 ರಿಂದ 110 ಸ್ಥಾನ ಪಡೆಯುವ ಸಾಧ್ಯತೆ ಇದೆ. ಉದ್ಧವ್‌ ಠಾಕ್ರೆ ನೇತೃತ್ವದ ಶಿವಸೇನೆ 90- 95,  ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ 75 ರಿಂದ 80 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ ಎನ್ನಲಾಗಿದೆ. ಆದರೆ ಅಘಾಡಿಯ ಮೂಲಗಳು ಪ್ರಕಾರ ಸೀಟು ಹಂಚಿಕೆ  ಮಾತುಕತೆ ಪೂರ್ಣವಾಗಿಲ್ಲ. ನ.20ರಂದು ಚುನಾವಣೆ ನಡೆಯಲಿದ್ದು, ನ.23ರಂದು ಫ‌ಲಿತಾಂಶ ಬರಲಿದೆ.

ಟಾಪ್ ನ್ಯೂಸ್

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

Bengaluru: ಕಂಬಳ ಪ್ರಶ್ನಿಸಿ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

“Bulldozer’ justice: Supreme Court hits out at U.P. Yogi government

“Bulldozer’ justice: ಉ.ಪ್ರ.ಯೋಗಿ ಸರಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Madhya Pradesh: Three tourists were bitten by a leopard

Madhya Pradesh: ಚಿರತೆ ಕೆಣಕಿ, ಕಚ್ಚಿಸಿಕೊಂಡ ಮೂವರು ಪ್ರವಾಸಿಗರು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-a-rain-sss

Bengaluru Rains;ಇಂದು ಶಾಲೆಗಳಿಗೆ ರಜೆ ಘೋಷಿಸಿದ ಡಿಸಿ: ಖಾಸಗಿ ಶಾಲೆಗಳ ಒಕ್ಕೂಟ ವಿರೋಧ

1-a-bg

Bengaluru ;6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ: ಸಾ*ವಿನ ಸಂಖ್ಯೆ 5 ಕ್ಕೇರಿಕೆ

Ashok-Rai

Bengaluru Kambala: ಕಂಬಳದ ಅನುಮತಿಗಾಗಿ ಕಾನೂನು ಹೋರಾಟ: ಶಾಸಕ ಅಶೋಕ್‌ ಕುಮಾರ್‌ ರೈ

MDMA

Narcotics: ನಿಷೇಧಿತ ಎಂಡಿಎಂಎ ಈಗ ದೇಶದಲ್ಲೇ ಉತ್ಪಾದನೆ!

Efforts to restore trust with China: Army chief Dwivedi

Army chief: ಚೀನ ಜತೆ ವಿಶ್ವಾಸ ಪುನಸ್ಥಾಪನೆಗೆ ಪ್ರಯತ್ನ: ಸೇನಾ ಮುಖ್ಯಸ್ಥ ದ್ವಿವೇದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.