Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ
Team Udayavani, Nov 19, 2024, 8:38 AM IST
ಮಹಾರಾಷ್ಟ್ರ: ಅಪರಿಚಿತ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಹಣೆಗೆ ಗಾಯವಾದ ಘಟನೆ ಭಾನುವಾರ(ನ.18) ರಾತ್ರಿ ನಾಗ್ಪುರ ಜಿಲ್ಲೆಯಲ್ಲಿ ನಡೆದಿದೆ.
ದೇಶಮುಖ್ ಅವರನ್ನು ಕೂಡಲೇ ಕಟೋಲ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಭಾನುವಾರ ರಾತ್ರಿ ಸುಮಾರು ಎಂಟು ಗಂಟೆಯ ಸುಮಾರಿಗೆ ನಾರ್ಖೇಡ್ ಗ್ರಾಮದಲ್ಲಿ ನಡೆದ ಎನ್‌ಸಿಪಿ ನಾಯಕ ಶರದ್‌ಚಂದ್ರ ಪವಾರ್ ಅವರ ಸಭೆಯಲ್ಲಿ ಭಾಗವಹಿಸಿ ಕಟೋಲ್‌ಗೆ ಹಿಂತಿರುಗುತ್ತಿದ್ದಾಗ ಅಪರಿಚಿತರ ಗುಂಪೊಂದು ಕಾರಿನ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.
ಘಟನೆಯಿಂದ ಕಾರಿನ ಗಾಜುಗಳು ಪುಡಿ ಪುಡಿಯಾಗಿದ್ದು ಗಾಜಿನ ಚೂರುಗಳು ಕಾರಿನ ಒಳಗೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡು ಬಂದಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Former Home Minister of #Maharashtra and NCP (SP) leader #AnilDeshmukh attacked with stones in #Katol Assembly Constituency, while he was returning in car from campaigning for his son.
Anil Deshmukh suffers a head injury.#MaharashtraElections2024 #AttackOnAnilDeshmukh #NCPSP… pic.twitter.com/HzbTbXcRA5— Surya Reddy (@jsuryareddy) November 18, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.