ರೈತರ ಎಲ್ಲ ಬೇಡಿಕೆ ಈಡೇರಿಸುವುದಾಗಿ ಮಹಾ ಸರಕಾರ, ಸಮಿತಿ ರಚನೆ
Team Udayavani, Mar 12, 2018, 5:02 PM IST
ಮುಂಬಯಿ : ಸಂಪೂರ್ಣ ಕೃಷಿ ಸಾಲ ಮನ್ನಾ ಸೇರಿದಂತೆ ರೈತರ ಎಲ್ಲ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆಯನ್ನು ಮಹಾರಾಷ್ಟ್ರ ಸರಕಾರ ಪ್ರತಿಭಟನೆ ನಿರತ ರಾಜ್ಯದ ರೈತರಿಗೆ ನೀಡಿದೆ.
ರೈತರ ಬೇಡಿಕೆಗಳನ್ನು ಅಧ್ಯಯನ ಮಾಡಿ ಪರಿಹಾರ ಕಾಣಿಸುವ ನಿಟ್ಟಿನಲ್ಲಿ ಸರಕಾರ ಆರು ಸದಸ್ಯರ ಸಮಿತಿಯೊಂದನ್ನು ರೂಪಿಸಿದೆ.
ರೈತರ ಬೇಡಿಕೆಗಳ ಬಗ್ಗೆ ನಾವು ಧನಾತ್ಮಕ ದೃಷ್ಟಿಕೋನ ಹೊಂದಿದ್ದೇವೆ. ರೈತರು ಮೋರ್ಚಾ ಆರಂಭಿಸಿದ ಮೊದಲ ದಿನದಿಂದಲೇ ನಾವು ರೈತರ ಕೃಷಿ ಸಮಸ್ಯೆಗಳನ್ನು ಚರ್ಚಿಸಿದ್ದೇವೆ. ಗಿರೀಶ್ ಮಹಾಜನ್ ಅವರು ಮೊದಲ ದಿನದಿಂದಲೇ ಪ್ರತಿಭಟನೆ ನಿರತ ರೈತರೊಂದಿಗೆ ಸಂಪರ್ಕದಲ್ಲಿದ್ದರು. ಆದರೆ ಮೋರ್ಚಾ ನಡೆಸಿಯೇ ತೀರುವ ಬಗ್ಗೆ ಅವರು ದೃಢ ಸಂಕಲ್ಪಿತರಾಗಿದ್ದರು ಎಂದು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಅವರು ವಿಧಾನಸಭೆಯಲ್ಲಿ ಹೇಳಿದರು.
ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರಕಾರ ವಿಫಲವಾಗಿ ಎಂದು ಆರೋಪಿಸಿ ಮೋರ್ಚಾ ನಡೆಸಿದ್ದ ರಾಜ್ಯದ ಸುಮಾರು 30,000 ರೈತರ ಮೆರವಣಿಗೆ ಕಳೆದ ಶನಿವಾರ ಮುಂಬಯಿ ತಲುಪಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.