ನೀರವ್ ಮೋದಿ ಬಂಗಲೆ ನೆಲಸಮ?
Team Udayavani, Aug 22, 2018, 10:14 AM IST
ಮುಂಬೈ: ಬ್ಯಾಂಕುಗಳಿಗೆ ವಂಚಿಸಿ ಪರಾರಿಯಾಗಿರುವ ಉದ್ಯಮಿ ನೀರವ್ ಮೋದಿ ಒಡೆತನದ ಅಕ್ರಮ ಬಂಗಲೆಗಳನ್ನು ನೆಲಸಮಗೊಳಿಸಲು ಪರಿಸರ ಸಚಿವ ರಾಮದಾಸ್ ಕದಂ ಸೂಚಿಸಿದ್ದಾರೆ. ಮಂಗಳವಾರ ಅಕ್ರಮ ಮನೆಗಳಿಗೆ ಸಂಬಂಧಿಸಿ ನಡೆದ ಪರಿಶೀಲನಾ ಸಭೆಯಲ್ಲಿ ಅಲಿಬಾಗ್‌ನಲ್ಲಿರುವ ನೀರವ್ ಬಂಗಲೆ ನೆಲಸಮಗೊಳಿಸಿ ಎಂದು ರಾಯಗಡ ಜಿಲ್ಲಾಧಿಕಾರಿಗೆ ಸಚಿವರು ಆದೇಶಿಸಿದ್ದಾರೆ.
ಒಟ್ಟಾರೆ ಅಲಿಬಾಗ್‌ನಲ್ಲಿ 121 ಮತ್ತು ರಾಯಗಡದಲ್ಲಿ 151 ಅಕ್ರಮ ಬಂಗಲೆಗಳಿದ್ದು, ಆ ಪೈಕಿ ಕೆಲವು ನೀರವ್ ಮೋದಿ, ಮೆಹುಲ್ ಚೋಕ್ಸಿ, ಸ್ಮಿತಾ ಗೋದ್ರೇಜ್, ಮಧುಕರ್ ಪರೇಖ್ ಮತ್ತಿತರರಿಗೆ ಸೇರಿದ್ದು ಎಂದೂ ಸಚಿವ ರಾಮದಾಸ್ ಹೇಳಿದ್ದಾರೆ. ಕಳೆದ ವಾರವಷ್ಟೇ ಅಕ್ರಮ ಬಂಗಲೆ ನೆಲಸಮಕ್ಕೆ ಸಂಬಂಧಿಸಿ ನಿರ್ಲಕ್ಷ್ಯ ವಹಿಸಿದ್ದಕ್ಕೆ ರಾಯಗಡ ಜಿಲ್ಲಾಧಿಕಾರಿಯನ್ನು ಬಾಂಬೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.