Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!
Team Udayavani, Oct 15, 2024, 9:50 AM IST
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಇಂದು(ಅ.15) ಪ್ರಕಟಿಸಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಅಕ್ಟೋಬರ್ 15 ರ ಮಂಗಳವಾರ ಮಧ್ಯಾಹ್ನ 3.30 ಕ್ಕೆ ಪತ್ರಿಕಾಗೋಷ್ಠಿ ನಡೆಸಿ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಲಿದೆ.
288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26ಕ್ಕೆ ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯು 2025ರ ಜನವರಿ 5ರಂದು ತನ್ನ ಅವಧಿಯನ್ನು ಪೂರ್ಣಗೊಳಿಸಲಿದೆ.
ಮಹಾರಾಷ್ಟ್ರದಲ್ಲಿ ಬಿಜೆಪಿ, ಶಿವಸೇನೆ ಮತ್ತು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದಿಂದ ಕೂಡಿದ ಆಡಳಿತಾರೂಢ ಮಹಾಯುತಿ ಒಕ್ಕೂಟವು ಕಾಂಗ್ರೆಸ್, ಶರದ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯನ್ನು ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ ವಿರುದ್ಧ ಸ್ಪರ್ಧಿಸಲಿದೆ. (ಯುಬಿಟಿ).
Today afternoon, the Maharashtra and Jharkhand Assembly election schedules will be announced. Stay tuned for important updates on election timelines, key dates, and upcoming political developments as the official announcement unfolds. This will mark the beginning of a crucial… pic.twitter.com/FtHaTcGJJ1
— karan darda (@karandarda) October 15, 2024
ಜಾರ್ಖಂಡ್‌ನಲ್ಲಿ, ಇಂಡಿಯಾ ಮೈತ್ರಿ ಕೂಟದ ಭಾಗವಾಗಿರುವ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಆಲ್ ಜಾರ್ಖಂಡ್ ವಿದ್ಯಾರ್ಥಿ ಒಕ್ಕೂಟ (ಎಜೆಎಸ್‌ಯು), ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿಯನ್ನು ಒಳಗೊಂಡಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧ ಸ್ಪರ್ಧಿಸಲಿದೆ.
ಇದನ್ನೂ ಓದಿ:Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.