Maharashtra ಎಂಎಲ್‌ಸಿ ಚುನಾವಣೆ: ಬಿಜೆಪಿ ಕೂಟಕ್ಕೆ11 ರಲ್ಲಿ 9 ಸೀಟು!

Team Udayavani, Jul 13, 2024, 6:00 AM IST

BJP 2

ಮುಂಬಯಿ: ಭಾರೀ ರಾಜಕೀಯ ಜಿದ್ದಾಜಿದ್ದಾಗಿ ಸಾಕ್ಷಿಯಾಗಿದ್ದ ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಎನ್‌ಸಿಪಿ-ಶಿವಸೇನೆ ನೇತೃತ್ವದ “ಮಹಾಯುತಿ’ ಗೆಲುವು ಸಾಧಿಸಿದೆ. ಶುಕ್ರವಾರ ನಡೆದ 11 ಸ್ಥಾನಗಳ ಚುನಾವಣೆಯಲ್ಲಿ 9 ಸ್ಥಾನಗಳನ್ನು ಮಹಾಯುತಿ ಗೆದ್ದು ಬೀಗಿದೆ. 11 ಸ್ಥಾನಗಳಿಗೆ 12 ಅಭ್ಯರ್ಥಿಗಳು ಕಣದಲ್ಲಿದ್ದರು.

ಪಂಕಜಾ ಮುಂಢೆ ಸೇರಿದಂತೆ 5 ಅಭ್ಯರ್ಥಿಗಳನ್ನು ಬಿಜೆಪಿ ಕಣಕ್ಕಿಳಿಸಿದರೆ, ಶಿಂಧೆ ಶಿವಸೇನೆ ಮತ್ತು ಅಜಿತ್‌ ಪವಾರ್‌ ಎನ್‌ಸಿಪಿ ತಲಾ ಇಬ್ಬರನ್ನು ಕಣಕ್ಕಿಳಿಸಿತ್ತು. ಈ ಎಲ್ಲ 9 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಮತ್ತೂಂದೆಡೆ ಮಹಾ ವಿಕಾಸ್‌ ಅಘಾಡಿಯ ಕಾಂಗ್ರೆಸ್‌, ಉದ್ಧವ್‌ ಶಿವಸೇನೆ ಮತ್ತು ಶರದ್‌ ಪವಾರ್‌ ಎನ್‌ಸಿಪಿ ತಲಾ ಒಬ್ಬೊಬ್ಬರನ್ನು ಕಣಕ್ಕಿಳಿಸಿತ್ತು. ಈ ಪೈಕಿ ಕಾಂಗ್ರೆಸ್‌ ಹಾಗೂ ಉದ್ಧವ್‌ ಶಿವಸೇನೆ ಅಭ್ಯರ್ಥಿಗಳು ಗೆಲುವು ಕಂಡರೆ, ಶರದ್‌ ಎನ್‌ಸಿಪಿ ಬೆಂಬಲಿತ ಪೆಸೆಂಟ್ಸ್‌ ಆ್ಯಂಡ್‌ ವರ್ಕ್ಸ್ ಪಾರ್ಟಿ ಅಭ್ಯರ್ಥಿ ಸೋಲು ಕಂಡಿದ್ದಾರೆ. ವಿಧಾನಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ಎಂಎಲ್‌ಸಿ ಚುನಾವಣೆಯನ್ನು ಸೆಮಿಫೈನಲ್‌ ಎಂದು ಕರೆಯಲಾಗುತ್ತಿತ್ತು. ಅಡ್ಡ ಮತದಾನ ತಪ್ಪಿಸುವುದಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಶಾಸಕರನ್ನು ಹೊಟೇಲ್‌ಗ‌ಳಿಗೆ ಸ್ಥಳಾಂತರಿಸಿದ್ದವು.

ಕಾಂಗ್ರೆಸ್‌ ಪಕ್ಷದ 7 ಶಾಸಕರಿಂದ ಅಡ್ಡಮತ!
ಚುನಾವಣೆಗೂ ಮುಂಚೆ ಅಜಿತ್‌ ನೇತೃತ್ವದ ಎನ್‌ಸಿಪಿ ಶಾಸಕರು ವಿಪಕ್ಷಗಳ ಅಭ್ಯರ್ಥಿಗಳಿಗೆ ಅಡ್ಡಮತದಾನ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ವಾಸ್ತವದಲ್ಲಿ ಕಾಂಗ್ರೆಸ್‌ನ 7 ಶಾಸಕರು ಆಡಳಿತ ಪಕ್ಷದ ಅಭ್ಯರ್ಥಿಗಳಿಗೆ ಮತ ಹಾಕಿರುವುದು ಆರಂಭದ ಮಾಹಿತಿಯಲ್ಲಿ ತಿಳಿದು ಬಂದಿದೆ.

ಟಾಪ್ ನ್ಯೂಸ್

Is Pakistan involved in Bangladesh violence?: Rahul gandhi

Bangladesh ಹಿಂಸೆಯಲ್ಲಿ ಪಾಕ್‌ ಕೈವಾಡ ಇದೆಯೇ?: ರಾಗಾ

Vitla ಕಾನೂನು ಪದವಿ ಪಡೆದಿದ್ದ ಯುವಕ ಆತ್ಮಹತ್ಯೆ

Vitla ಕಾನೂನು ಪದವಿ ಪಡೆದಿದ್ದ ಯುವಕ ಆತ್ಮಹತ್ಯೆ

belagvi

Belagavi: ನಾವಗೆಯ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ; ಅಪಾಯದಲ್ಲಿ ಹಲವು ಕಾರ್ಮಿಕರು

Kadaba ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

Kadaba ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

Paris Olympics; ವಿನೀಶ್‌ ಫೋಗಾಟ್‌ ಐತಿಹಾಸಿಕ ಸಾಧನೆ; ಫೈನಲ್‌ ಪ್ರವೇಶಿಸಿದ ಗಟ್ಟಿಗಿತ್ತಿ

Paris Olympics; ವಿನೀಶ್‌ ಫೋಗಾಟ್‌ ಐತಿಹಾಸಿಕ ಸಾಧನೆ; ಫೈನಲ್‌ ಪ್ರವೇಶಿಸಿದ ಗಟ್ಟಿಗಿತ್ತಿ

Avinash Sable enters final in the men’s 3000m steeplechase event

Paris; ಸ್ಟೀಪಲ್‌ಚೇಸ್‌ ಫೈನಲ್‌ಗೆ ಸಾಬ್ಲೆ, ಈ ಸಾಧನೆ ಮೊದಲ ಭಾರತೀಯ

ಗಲಭೆ ಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25 ವೈದ್ಯಕೀಯ ವಿದ್ಯಾರ್ಥಿಗಳು

Bangladesh Unrest; ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Is Pakistan involved in Bangladesh violence?: Rahul gandhi

Bangladesh ಹಿಂಸೆಯಲ್ಲಿ ಪಾಕ್‌ ಕೈವಾಡ ಇದೆಯೇ?: ರಾಗಾ

kangana ranaut

ಬಾಂಗ್ಲಾದಂಥ ಘಟನೆಗಳು ಇಸ್ಲಾಮಿಕ್‌ ದೇಶಗಳಲ್ಲಿ ಸಾಮಾನ್ಯ: ಕಂಗನಾ

Gold Rate; ದಿಲ್ಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 1,100 ರೂ. ಇಳಿಕೆ

Gold Rate; ದಿಲ್ಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 1,100 ರೂ. ಇಳಿಕೆ

Bahngala

Bangladeshದಲ್ಲಿ ಅಶಾಂತಿ: ಭಾರತದ 12ಕ್ಕೂ ಹೆಚ್ಚು ಕಂಪನಿಗಳಿಗೆ ಆರ್ಥಿಕ ಹೊಡೆತ

Sheikh ಹಸೀನಾಗೆ ಭಾರತದಲ್ಲಿ ಆಶ್ರಯ; ರಾಜ್ಯಸಭೆಯಲ್ಲಿ ಸಚಿವ ಜೈಶಂಕರ್‌ ಹೇಳಿದ್ದೇನು?

Sheikh ಹಸೀನಾಗೆ ಭಾರತದಲ್ಲಿ ಆಶ್ರಯ; ರಾಜ್ಯಸಭೆಯಲ್ಲಿ ಸಚಿವ ಜೈಶಂಕರ್‌ ಹೇಳಿದ್ದೇನು?

MUST WATCH

udayavani youtube

ಶಿರೂರಿಗೆ ಬಂದ ಈಶ್ವರ್‌ ಮಲ್ಪೆ ತಂಡಕ್ಕೆ ಕಾರ್ಯಾಚರಣೆಗೆ ಸಿಗದ ಅನುಮತಿ

udayavani youtube

ಸ್ಟ್ರೋಕ್ ಆದ ಮೇಲೆ ಜನರು ಯಾಕೆ ಸಕ್ರಿಯರಾಗಿರಬೇಕು?

udayavani youtube

ಪುಟ್ಟಣ್ಣ ಹೋಟೆಲ್ ಬೆಣ್ಣೆ ಸೆಟ್ ದೋಸೆಗೆ ಮನಸೋಲದವರಿಲ್ಲ! | ಶ್ರೀ ನಂಜುಂಡೇಶ್ವರ ಹೋಟೆಲ್ |

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

ಹೊಸ ಸೇರ್ಪಡೆ

Is Pakistan involved in Bangladesh violence?: Rahul gandhi

Bangladesh ಹಿಂಸೆಯಲ್ಲಿ ಪಾಕ್‌ ಕೈವಾಡ ಇದೆಯೇ?: ರಾಗಾ

Fiji’s highest civilian award to President Murmu

Fiji; ರಾಷ್ಟ್ರಪತಿ ಮುರ್ಮುಗೆ ಫಿಜಿಯ ಅತ್ಯುನ್ನತ ನಾಗರಿಕ ಪ್ರಶಸ್ತಿ

Vitla ಕಾನೂನು ಪದವಿ ಪಡೆದಿದ್ದ ಯುವಕ ಆತ್ಮಹತ್ಯೆ

Vitla ಕಾನೂನು ಪದವಿ ಪಡೆದಿದ್ದ ಯುವಕ ಆತ್ಮಹತ್ಯೆ

belagvi

Belagavi: ನಾವಗೆಯ ಕಾರ್ಖಾನೆಯಲ್ಲಿ ಭೀಕರ ಬೆಂಕಿ ಅವಘಡ; ಅಪಾಯದಲ್ಲಿ ಹಲವು ಕಾರ್ಮಿಕರು

Kadaba ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

Kadaba ಬಾಲಕಿ ಮೇಲೆ ಅತ್ಯಾಚಾರ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.