5000 ಹೆರಿಗೆ ಮಾಡಿಸಿದ್ದ ನರ್ಸ್‌ ತಮ್ಮ ಹೆರಿಗೆ ವೇಳೆ ನಿಧನ!

ಎರಡನೇ ಮಗುವಿಗೆ ಜನ್ಮವಿತ್ತು ಕೊನೆಯುಸಿರೆಳೆದ ಜ್ಯೋತಿ

Team Udayavani, Nov 16, 2021, 9:45 PM IST

Untitled-1

ಮುಂಬೈ: ಬರೋಬ್ಬರಿ 5000 ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ್ದ ನರ್ಸ್‌ ಒಬ್ಬರು, ಶಿಶುವಿಗೆ ಜನ್ಮವಿತ್ತ ಕೆಲವೇ ದಿನಗಳಲ್ಲಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಜ್ಯೋತಿ ಗಾವ್ಲಿ (38) ಎಂಬ ಹೆಸರಿನ ನರ್ಸ್‌ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಳೆದ ಎರಡು ವರ್ಷಗಳಿಂದ ನರ್ಸ್‌ ಆಗಿ ಕೆಲಸ ಮಾಡುತ್ತಿದ್ದರು. ಎರಡನೇ ಮಗುವನ್ನು ಗರ್ಭದಲ್ಲಿ ಹೊತ್ತಿದ್ದ ಅವರು ನವೆಂಬರ್‌ 1ರವರೆಗೂ ಆಸ್ಪತ್ರೆಯಲ್ಲಿ ಕೆಲಸ ಮಾಡಿದ್ದಾರೆ.

ನ.2ರಂದು ಅವರಿಗೆ ಅದೇ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲಾಗಿದೆ. ಆದರೆ ಹೆರಿಗೆ ನಂತರ ಜ್ಯೋತಿ ಬೈಲ್ಯಾಟರಲ್‌ ನ್ಯುಮೋನಿಯಾದಿಂದ ಬಳಲಿದ್ದು, ಭಾನುವಾರ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:ಅಗತ್ಯ ವಸ್ತುಗಳ ಬೆಲೆ ಏರಿಸಿದ್ದು ಬಿಜೆಪಿ ಸರ್ಕಾರಗಳ ಸಾಧನೆ: ಹೆಚ್.ಡಿ.ರೇವಣ್ಣ

ಹಿಂಗೋಲಿ ಆಸ್ಪತ್ರೆಗೆ ಸೇರುವ ಮುನ್ನ ಎರಡು ಆಸ್ಪತ್ರೆಗಳಲ್ಲಿ ಆರು ವರ್ಷ ಕೆಲಸ ಮಾಡಿದ್ದ ಜ್ಯೋತಿ ಇದುವರೆಗೆ ಸುಮಾರು 5 ಸಾವಿರದಷ್ಟು ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ್ದರು. ಆದರೆ ಅವರನ್ನು ನಾವಿಂದು ಬದುಕಿಸಿಕೊಳ್ಳಲು ಆಗಲಿಲ್ಲವೆಂದು ಆಸ್ಪತ್ರೆಯ ಅಧಿಕಾರಿಗಳು ನೋವಿನಿಂದ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

World Diabetes Day; ಮಧುಮೇಹದಲ್ಲಿದೆ ಹಲವು ರೀತಿ; ಇಲ್ಲಿದೆ ಅದರ ಸಂಪೂರ್ಣ ವಿವರ

3-health

Mother: ತಾಯಂದಿರ ಮಾನಸಿಕ ಆರೋಗ್ಯ

Lip Care Routine; How much do you know about keeping your lips healthy?

Lip Care Routine; ನಿಮ್ಮ ತುಟಿಗಳ ಆರೋಗ್ಯ ಕಾಪಾಡುವ ಬಗ್ಗೆ ನಿಮಗೆಷ್ಟು ಗೊತ್ತು?

16

Vaccines: ವಯಸ್ಕರಿಗೆ ಲಸಿಕೆಗಳು

5-

ಅಂತಾರಾಷ್ಟ್ರೀಯ ಫ್ಲೂ ದಿನ: ಇನ್‌ಫ್ಲುಯೆಂಜಾ ಅರಿವು ಮತ್ತು ತಡೆ: ಕಾರ್ಯಾಚರಣೆಯ ಕರೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.