Maharashtra Politics; ಈ ಆಟವನ್ನು ಜನ ಹೆಚ್ಚು ಕಾಲ ಸಹಿಸುವುದಿಲ್ಲ: ಸಂಜಯ್ ರಾವುತ್
Team Udayavani, Jul 2, 2023, 3:32 PM IST
ಮುಂಬಯಿ: ಒಂಬತ್ತು ಶಾಸಕರ ಬೆಂಬಲದೊಂದಿಗೆ ಎನ್ಸಿಪಿ ನಾಯಕ ಅಜಿತ್ ಪವಾರ್ ಮಹಾರಾಷ್ಟ್ರದ ಎನ್ ಡಿಎ ಸರ್ಕಾರಕ್ಕೆ ಸೇರ್ಪಡೆಗೊಂಡ ನಂತರ ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. “ಈ ಆಟವನ್ನು ಜನರು ಹೆಚ್ಚು ಕಾಲ ಸಹಿಸುವುದಿಲ್ಲ” ಎಂದು ಟ್ವೀಟ್ ಮಾಡಿದ್ದಾರೆ.
”ಕೆಲವರು ಮಹಾರಾಷ್ಟ್ರ ರಾಜಕೀಯವನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ.ಅವರಿಗೆ ಅವರವರ ದಾರಿ ಬಿಡಿ. ನಾನು ಶರದ್ ಪವಾರ್ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಅವರು “ನಾನು ಬಲಶಾಲಿ. ನಮಗೆ ಜನರ ಬೆಂಬಲವಿದೆ. ನಾವು ಉದ್ಧವ್ ಠಾಕ್ರೆ ಅವರೊಂದಿಗೆ ಮತ್ತೆ ಎಲ್ಲವನ್ನೂ ಮರುನಿರ್ಮಾಣ ಮಾಡುತ್ತೇವೆ” ಎಂದು ಹೇಳಿದ್ದಾರೆ. ಹೌದು, ಜನರು ಈ ಆಟವನ್ನು ಹೆಚ್ಚು ಕಾಲ ಸಹಿಸುವುದಿಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.
ಇನ್ನೊಂದೆಡೆ ಮಾಹಾರಾಷ್ಟ್ರದಲ್ಲಿ ಶಿವಸೇನೆ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ(ಎನ್ ಸಿಪಿ) ಯನ್ನು ಮುಗಿಸಿದ್ದಕ್ಕಾಗೂ ರಾವುತ್ ಅವರಿಗೆ ಧನ್ಯವಾದಗಳು ಎಂದು ಟ್ರೋಲ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.