Maharashtra; ವಕ್ಫ್ ಮಂಡಳಿಗೆ ಕೊಟ್ಟ 10 ಕೋಟಿ ರೂ.ಅನುದಾನ ರದ್ದು
Team Udayavani, Nov 30, 2024, 1:36 AM IST
ಮುಂಬಯಿ: ಮಹಾರಾಷ್ಟ್ರದ ವಕ್ಫ್ ಮಂಡಳಿಗೆ ನೀಡಿದ 10 ಕೋಟಿ ರೂ. ಅನುದಾನವನ್ನು ಒಂದೇ ದಿನದಲ್ಲಿ ವಾಪಸ್ ಪಡೆದ ಘಟನೆ ಶುಕ್ರವಾರ ನಡೆದಿದೆ. ಈ ಅಂಶವನ್ನು ಮುಖ್ಯ ಕಾರ್ಯದರ್ಶಿಯೇ ಖಚಿತಪಡಿಸಿದ್ದಾರೆ. ರಾಜ್ಯ ವಕ್ಫ್ ಮಂಡಳಿ ಬಲವರ್ಧನೆಗಾಗಿ 10 ಕೋಟಿ ರೂ. ಬಿಡುಗಡೆ ಮಾಡಲು ಮಹಾ ಸರಕಾರ ಆದೇಶಿಸಿತ್ತು. ಈ ಬಗ್ಗೆ ಬಿಜೆಪಿ ಪ್ರಬಲ ಆಕ್ಷೇಪ ವ್ಯಕ್ತಪಡಿಸಿ ಸಂವಿಧಾನದಲ್ಲಿ ವಕ್ಫ್ ಮಂಡಳಿಗೆ ಅವಕಾಶ ಇಲ್ಲವೆಂದು ವಾದಿಸಿತ್ತು. ಈ ಹಿನ್ನೆಲೆಯಲ್ಲಿ ಸರಕಾರವು ಅನುದಾನದ ಆದೇಶವನ್ನು ವಾಪಸ್ ಪಡೆದುಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.