Maharashtra: ಶಿವಾಜಿ ಪ್ರತಿಮೆ ಕುಸಿತ ಪ್ರಕರಣ… ಪೊಲೀಸರಿಂದ ಮೊದಲ ಬಂಧನ
Team Udayavani, Aug 30, 2024, 10:17 AM IST
ಮಹಾರಾಷ್ಟ್ರ: ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನಾತ್ಮಕ ಸಲಹೆಗಾರನನ್ನು ಶುಕ್ರವಾರ ಬಂಧಿಸಲಾಗಿದ್ದು ಇದರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ಮೊದಲ ಬಂಧನವಾದಂತಾಗಿದೆ.
ಕೊಲ್ಹಾಪುರದ ನಿವಾಸಿಯಾಗಿರುವ ಚೇತನ್ ಪಾಟೀಲ್ ಎಂಬಾತನನ್ನು ಕೊಲ್ಲಾಪುರ ಅಪರಾಧ ದಳ ಮತ್ತು ಮಾಳವನ್ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಶುಕ್ರವಾರ (ಆಗಸ್ಟ್ 30) ಮುಂಜಾನೆ ಬಂಧಿಸಿದ್ದಾರೆ. ಬಳಿಕ ಆತನನ್ನು ಮಾಲ್ವಾನ್ ಪೊಲೀಸ್ ಕಸ್ಟಡಿಗೆ ವರ್ಗಾಯಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಹಿಂದೆ, ಪೊಲೀಸರು ಗುತ್ತಿಗೆದಾರ ಮತ್ತು ವಾಸ್ತುಶಿಲ್ಪಿ ಜೈದೀಪ್ ಆಪ್ಟೆ ಮತ್ತು ರಚನಾತ್ಮಕ ಸಲಹೆಗಾರ ಚೇತನ್ ಪಾಟೀಲ್ ಅವರನ್ನು ಆರೋಪಿಗಳೆಂದು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಆದರೆ ಈ ನಡುವೆ ಚೇತನ್ ನನಗೂ ವಿಗ್ರಹ ಕುಸಿದು ಬಿದ್ದಿರುವುದಕ್ಕೂ ಯಾವುದೇ ಸಂಬಂಧವಿಲ್ಲ ಅಲ್ಲದೆ ಪ್ರತಿಮೆ ನಿರ್ಮಾಣದ ಕೆಲಸ ನಾನು ಮಾಡಿರುವುದಲ್ಲ ಥಾಣೆ ಮೂಲದ ಕಂಪನಿಯು ಪ್ರತಿಮೆಗೆ ಸಂಬಂಧಿಸಿದ ಕೆಲಸವನ್ನು ಮಾಡಿದೆ, “ಪ್ರತಿಮೆಯನ್ನು ಸ್ಥಾಪಿಸುವ ವೇದಿಕೆಯಲ್ಲಿ ಕೆಲಸ ಮಾಡಲು ನನ್ನನ್ನು ಕೇಳಲಾಗಿತ್ತು ಎಂದು ಪಾಟೀಲ್ ಹೇಳಿದ್ದರು. ಆದರೆ ಇಂದು (ಆಗಸ್ಟ್ 30) ಮುಂಜಾನೆ ಚೇತನ್ ನನ್ನು ಪೊಲೀಸರು ಬಂಧಿಸಿದ್ದಾರೆ.
VIDEO | Maharashtra: Visual from Chetan Patil’s residence in Mumbai. Patil, who has been arrested from Kolhapur, is structural consultant named in the FIR registered in connection with the collapse of Chhatrapati Shivaji Maharaj’s statue in Maharashtra’s Sindhudurg district.… pic.twitter.com/6WS162mnBp
— Press Trust of India (@PTI_News) August 30, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.