ಟಿವಿ ವಾಲ್ಯೂಮ್ ಕಡಿಮೆ ಮಾಡಲು ಹೇಳಿದ ಅತ್ತೆಯ ಬೆರಳುಗಳನ್ನು ಕಚ್ಚಿದ ಸೊಸೆ!

ಅತ್ತೆ, ಸೊಸೆ ಜಗಳ ಬಿಡಿಸಲು ಬಂದ ಗಂಡನಿಗೂ ಕಪಾಳಮೋಕ್ಷ

Team Udayavani, Sep 7, 2022, 3:19 PM IST

6TV

ಥಾಣೆ: ಏರು ಧ್ವನಿಯಲ್ಲಿ ಟಿವಿ ನೋಡುತ್ತಿದ್ದ ವೇಳೆ ವಾಲ್ಯೂಮ್‌ ಕಡಿಮೆ ಮಾಡಲು ಹೇಳಿದ್ದಕ್ಕೆ ಸೊಸೆ ಕೋಪಗೊಂಡು ಅತ್ತೆಯ ಬೆರಳುಗಳನ್ನು ಕಚ್ಚಿದ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಂಬರನಾಥ್‌ನಲ್ಲಿ ನಡೆದಿದೆ.

ಅತ್ತೆ ವೃಶಾಲಿ ಕುಲಕರ್ಣಿ (60) ಅವರು ಮನೆಯಲ್ಲಿ ಭಜನೆ ಪಠಿಸುತ್ತಿದ್ದಾಗ ಅವರ ಸೊಸೆ ವಿಜಯಾ ಕುಲಕರ್ಣಿ ಟಿವಿ ವೀಕ್ಷಿಸುತ್ತಿದ್ದರು. ಈ ವೇಳೆ ಅತ್ತೆ ವಾಲ್ಯೂಮ್‌ ಕಡಿಮೆ ಮಾಡಲು ಹೇಳಿದ್ದಾರೆ.  ಆದರೆ ವಿಜಯಾ ವಾಲ್ಯೂಮ್‌ ಕಡಿಮೆ ಮಾಡಿಲ್ಲ. ಬಳಿಕ ವೃಶಾಲಿ ಅವರು ಟಿವಿ ಆಫ್‌ ಮಾಡಿದ್ದಾರೆ. ಇದರಿಂದ ಕೋಪಕೊಂಡ ವಿಜಯಾ, ವೃಶಾಲಿ ಅವರ ಮೂರು ಬೆರಳುಗಳನ್ನು ಕಚ್ಚಿದ್ದಾರೆ. ಮಧ್ಯಪ್ರವೇಶಿಸಲು ಯತ್ನಿಸಿದ ಗಂಡನಿಗೂ ಕಪಾಳಮೋಕ್ಷ ಮಾಡಿದ್ದಾರೆ ಎಂದು ಶಿವಾಜಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳು ವೃಶಾಲಿ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ವಿಜಯಾ ಕುಲಕರ್ಣಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ದೆಹಲಿ: 2023ರ ಜನವರಿ 1ರವರೆಗೆ ಪಟಾಕಿ, ಸಿಡಿಮದ್ದು ಆನ್ ಲೈನ್ ಮಾರಾಟ ಬಂದ್

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.