ಬಾಲ್ಯ ವಿವಾಹ ನಡೆಸಿದರೆ ಗ್ರಾಮದಿಂದ ಬಹಿಷ್ಕಾರ
Team Udayavani, Mar 26, 2023, 7:25 AM IST
ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿನ ಕೆಲ ಬುಡಕಟ್ಟು ಪ್ರಾಬಲ್ಯದ ಗ್ರಾಮಗಳು ಬಾಲ್ಯ ವಿವಾಹ ಪದ್ಧತಿ ಅನುಸರಿಸುವ ಕುಟುಂಬಗಳನ್ನು ಗ್ರಾಮದಿಂದ ಬಹಿಷ್ಕರಿಸಲು ನಿರ್ಧರಿಸಿವೆ.
ವಾಡಾ ಹಾಗೂ ವಿಕ್ರಮಗಢ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಬಾಲ್ಯವಿವಾಹದ ಪಿಡುಗಿನ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೊಲೀಸರು “ಜನ ಸಂವಾದ ಅಭಿಯಾನ’ ನಡೆಸಿದ್ದರು.
ಈ ಸಮಸ್ಯೆಯನ್ನು ಬಗೆಹರಿಸಲು ಕೈ ಜೋಡಿಸುವಂತೆ ಜನರಲ್ಲಿ ಮನವಿ ಮಾಡಿದ್ದರು. ಅದರಂತೆ, ಗ್ರಾಮಸ್ಥರು ಪೊಲೀಸರಿಗೆ ಬೆಂಬಲ ಸೂಚಿಸಿದ್ದಾರೆ. ಬಾಲ್ಯ ವಿವಾಹ ಪದ್ಧತಿ ಆಚರಿಸುವ ಕುಟುಂಬಗಳನ್ನು ಊರಿನಿಂದಲೇ ಬಹಿಷ್ಕರಿಸುವುದಾಗಿ ಘೋಷಿಸಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಳಾ ಸಾಹೇಬ್ ಪಾಟೀಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.