ಸ್ವಚ್ಛ ಭಾರತಕ್ಕೆ ಗಾಂಧಿ, ಮೋದಿ ಸಾಕಾಗುವುದಿಲ್ಲ..


Team Udayavani, Oct 2, 2017, 1:17 PM IST

modi.jpg

ಹೊಸದಿಲ್ಲಿ : ‘1 ಸಾವಿರ ಗಾಂಧಿ, 1 ಲಕ್ಷ ಮೋದಿ ಬಂದರೂ ಸ್ವಚ್ಛ ಭಾರತ ಸಾಧ್ಯವಾಗದು, ಅದು ಸಾಕಾರಗೊಳ್ಳಬೇಕಾದರೆ 125 ಕೋಟಿ ಭಾರತೀಯರ ಸಹಕಾರ ಅಗತ್ಯ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ದೆಹಲಿಯ ವಿಜ್ಞಾನ ಭವನದಲ್ಲಿ  ಸೋಮವಾರ ನಡೆದ ಸ್ವಚ್ಛ ಭಾರತ ಮಿಶನ್‌ನಲ್ಲಿ ಮಾತನಾಡಿದ ಪ್ರಧಾನಿ ‘125 ಕೋಟಿ ಭಾರತೀಯರೂ ಸ್ವಚ್ಛ ಭಾರತ ಅಭಿಯಾನವನ್ನು ಅವರ ಹೃದಯಾಂತರಾಳದಿಂದ ಒಪ್ಪಿಕೊಂಡಿದ್ದಾರೆ’ ಎಂದರು.

 ‘1 ಸಾವಿರ ಗಾಂಧಿ, 1 ಲಕ್ಷ ಮೋದಿ,ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು , ಅಧಿಕಾರಿಗಳು ಜೊತೆಯಾದರೂ ಸ್ವಚ್ಛ ಭಾರತ ಸಾಧ್ಯವಾಗುವುದಿಲ್ಲ, ಇದಕ್ಕಾಗಿ 125 ಕೋಟಿ ಮಂದಿ ಭಾರತೀಯರು ಕೆಲಸ ಮಾಡಬೇಕಾಗಿದೆ’ ಎಂದರು.

‘ಭಾರತ ಇಂದು ಅನೇಕ ಸವಾಲುಗಳನ್ನು ಎದುರಿಸುತ್ತಿದ್ದು, ನಾವದರಿಂದ ಪಲಾಯನ ಮಾಡುವುದಿಲ್ಲ. ನಾವು ಸವಾಲುಗಳನ್ನು ಎದುರಿಸಿ ಮೆಟ್ಟಿ ನಿಂತು ಯಶಸ್ಸು ಪಡೆಯುತ್ತೇವೆ’ ಎಂದರು. 

‘ಅನೇಕ ಸಂಘ ಸಂಸ್ಥೆಗಳು ಸ್ವಚ್ಛತೆಗಾಗಿ ಕೆಲಸ ಮಾಡುತ್ತಿದ್ದು , ನಮ್ಮ ದೇಶವನ್ನು ಸ್ವಚ್‌ಛತೆಯ ಮೊದಲ ಶ್ರೇಣಿಯಲ್ಲಿ ನೋಡಬೇಕು’ ಎಂದರು. 

‘ನಾವು ಸ್ವಚ್ಛ ಭಾರತ ಅಭಿಯಾನ ಪ್ರಾರಂಭ ಮಾಡಿದಾಗ ಟೀಕೆ ವ್ಯಕ್ತವಾಗಿತ್ತು, 3 ವರ್ಷಗಳ ಬಳಿಕ ನಾವು ಸಾಕಷ್ಟು ಪ್ರಗತಿ ಸಾಧಿಸಿದ್ದೇವೆ. ಈ ಅಭಿಯಾನಕ್ಕೆ ಮಾಧ್ಯಮಗಳು ಸಾಕಷ್ಟು ಕೊಡುಗೆ ನೀಡಿವೆ’ ಎಂದರು. 

ಟಾಪ್ ನ್ಯೂಸ್

PKL 11: Panthers won against Yoddhas

PKL 11: ಯೋಧಾಸ್‌ ವಿರುದ್ಧ ಗೆದ್ದ ಪ್ಯಾಂಥರ್

Virat Kohli Birthday: Kohli blossomed in sand sculpture

Virat Kohli Birthday: ಮರಳುಶಿಲ್ಪದಲ್ಲಿ ಅರಳಿದ ಕೊಹ್ಲಿ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ

J&K: If Vajpayee had lived, Jammu and Kashmir would not have become a Union Territory: Omar Abdullah

J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PKL 11: Panthers won against Yoddhas

PKL 11: ಯೋಧಾಸ್‌ ವಿರುದ್ಧ ಗೆದ್ದ ಪ್ಯಾಂಥರ್

Brahmavar

Belthangady: ಆತ್ಮಹ*ತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

Virat Kohli Birthday: Kohli blossomed in sand sculpture

Virat Kohli Birthday: ಮರಳುಶಿಲ್ಪದಲ್ಲಿ ಅರಳಿದ ಕೊಹ್ಲಿ

Court-1

Puttur: ರಸ್ತೆ ಅಪಘಾತದಲ್ಲಿ ಸಾವು; ಆರೋಪಿ ಚಾಲಕ ಖುಲಾಸೆ

2

Kasaragod: ರೈಲು ಹಳಿಯಲ್ಲಿ ಬಾಟಲಿ, ನಾಣ್ಯ ಇರಿಸಿ ದುಷ್ಕೃತ್ಯಕ್ಕೆ ಸಂಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.