ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿ ಗಾಂಧಿ ಪ್ರತಿಮೆ ಧ್ವಂಸ
Team Udayavani, Nov 15, 2021, 11:15 PM IST
ಮೆಲ್ಬರ್ನ್: ಆಸ್ಟ್ರೇಲಿಯಾದ ಮೆಲ್ಬರ್ನ್ ನ ರೌವಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದ ಮಹಾತ್ಮ ಗಾಂಧಿ ಪ್ರತಿಮೆಯನ್ನು ಅನಾವ ರಣಗೊಂಡ ಕೆಲವೇ ಗಂಟೆಗಳಲ್ಲಿ ದುಷ್ಕರ್ಮಿಗಳು ಒಡೆದು ಹಾಕಿದ್ದಾರೆ.
ಈ ಘಟನೆಯಿಂದ ತೀವ್ರ ಆಘಾತಗೊಂಡಿರುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, “ಅಗೌರವವನ್ನು ಈ ಮಟ್ಟಕ್ಕೆ ಪ್ರದರ್ಶನ ಮಾಡಿರುವ ರೀತಿಯಿಂದ ಬಹಳ ನೋವಾಗಿದೆ. ಇದು ಅತ್ಯಂತ ಹೇಯಕೃತ್ಯ’ ಎಂದು ಕಿಡಿಕಾರಿದ್ದಾರೆ.
ಈ ಬೆಳವಣಿಗೆಯಿಂದ ಇಲ್ಲಿನ ಭಾರತೀಯ ಸಮುದಾಯವೂ ಬೆಚ್ಚಿಬಿದ್ದಿದೆ. ಭಾರತ ಸರ್ಕಾರ ಕೊಡುಗೆಯಾಗಿ ನೀಡಿದ್ದ ಈ ಪ್ರತಿಮೆಯನ್ನು ಸ್ವತಃ ಪ್ರಧಾನಿ ಮಾರಿಸನ್ ಅನಾವರಣಗೊಳಿಸಿದ್ದರು. ಭಾರತದ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಈ ಪ್ರತಿಮೆಯನ್ನು ಸ್ಥಾಪಿಸಲಾಗಿತ್ತು.
ಇದನ್ನೂ ಓದಿ:ಬೆಲೆಯೇರಿಕೆಯಿಂದ ಹಣದುಬ್ಬರವೂ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Verdict: ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ… ಆರೋಪಿ ಸಂಜಯ್ ರಾಯ್ ದೋಷಿ
Suffocation: ಚಳಿಗೆಂದು ಹಾಕಿದ ಬೆಂಕಿ… ಬೆಳಗಾಗುವಷ್ಟರಲ್ಲಿ ದಂಪತಿಯ ಜೀವವೇ ಹೋಗಿತ್ತು…
IMF; ಜಗತ್ತಿಗೆ ಆರ್ಥಿಕ ಹಿಂಜರಿತ ಉಂಟಾದರೂ, ಭಾರತಕ್ಕೆ ಅಪಾಯ ಇಲ್ಲ
Russia ಸೇನೆಯಲ್ಲಿದ್ದ 16 ಭಾರತೀಯರು ನಾಪತ್ತೆ, 12 ಜನ ಸಾವು: ಕೇಂದ್ರ
ಬಾಲ್ಯ ವಿವಾಹ ಕಾನೂನು ಪರಿಶೀಲನೆ: ಸುಪ್ರೀಂ ಅಸ್ತು
MUST WATCH
ಹೊಸ ಸೇರ್ಪಡೆ
ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ನಾಲಾಯಕ್… ರಮೇಶ್ ಜಾರಕಿಹೊಳಿ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.