250 ರೋಗಿಗಳು ಪಾರು
Team Udayavani, Oct 4, 2018, 9:25 AM IST
ಕೋಲ್ಕತಾ: ಕೋಲ್ಕತಾದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಬುಧವಾರ ಅಗ್ನಿ ಅನಾಹುತ ಸಂಭವಿಸಿದೆ. ಯಾರಿಗೂ ಯಾವುದೇ ಗಾಯವಾಗಿಲ್ಲ. 250 ರೋಗಿಗಳನ್ನು ಬೇರೆ ವಿಭಾಗಕ್ಕೆ ಸ್ಥಳಾಂತರಿಸಲಾಯಿತು. ಬೆಳಗ್ಗೆ 8 ಗಂಟೆಗೆ ನೆಲಮಾಳಿಗೆಯಲ್ಲಿರುವ ಡಿಸ್ಪೆನ್ಸರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಅಗ್ನಿ ಶಮನ ಕಾರ್ಯ ಆರಂಭಿಸಲಾಗಿತ್ತು. ಅಗ್ನಿ ಕಾಣಿಸಿಕೊಂಡ ಫಾರ್ಮಸಿಯಿಂದ ದಟ್ಟ ಹೊಗೆ ಕಾಣಿಸಿಕೊಂಡಿತ್ತು. ಅಗ್ನಿ ಅನಾಹುತದಿಂದ ಭಾರಿ ಪ್ರಮಾಣದ ಔಷಧ ನಾಶವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.