ತಪ್ಪಿದ ವಿಮಾನಗಳ ಮುಖಾಮುಖಿ!: ದೆಹಲಿ ನಿಲ್ದಾಣದಲ್ಲಿ ಘಟನೆ
Team Udayavani, Apr 7, 2017, 3:33 PM IST
ಹೊಸದಿಲ್ಲಿ: ಇಲ್ಲಿನ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಿಮಾನಗಳೆರಡರ ಮುಖಾಮುಖಿ ಕ್ಷಣದಲ್ಲೇ ತಪ್ಪಿ ಹೋಗಿದೆ.
ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿರುವಂತೆ ದೆಹಲಿಯಿಂದ ಗೋವಾಗೆ 122 ಪ್ರಯಾಣಿಕನ್ನು ಹೊತ್ತು ರನ್ ವೇ 28 ರಲ್ಲಿ ಪ್ರಯಾಣ ಆರಂಭಿಸಿದ್ದ ಏರ್ ಇಂಡಿಯಾ ವಿಮಾನದ ಪೈಲಟ್ಗೆ ಏರ್ ಟ್ರಾಫಿಕ್ ಕಂಟ್ರೋಲರ್ ಮೂಲಕ ಕರೆ ಮಾಡಿ ಹಿಂದಕ್ಕೆ ಕರೆಸಿಕೊಳ್ಳಲಾಗಿದೆ. 11.15 ಕ್ಕೆ ವಿಮಾನ ರನ್ ವೇಯಿಂದ ಸರಿದರೆ ಕೆಲವೇ ನಿಮಿಷಗಳಲ್ಲಿ ರಾಂಚಿಯಿಂದ ಬಂದ ಇಂಡಿಗೊ ವಿಮಾನ ಪಕ್ಕದಲ್ಲಿದ್ದ ರನ್ವೇ 27 ರಲ್ಲಿ ಬಂದಿಳಿದಿದೆ. ಎಟಿಸಿ ಸಕಾಲಿಕ ಸಲಹೆಯಿಂದ ಭಾರೀ ಅವಘಡ ತಪ್ಪಿಹೋಗಿದೆ.
ಸಾಮಾನ್ಯವಾಗಿ 27 ಮತ್ತು 28 ರನ್ವೇಗಳು ತೀರಾ ಹತ್ತಿರದಲ್ಲಿರುವ ಕಾರಣ ಒಂದೇ ಸಮಯದಲ್ಲಿ ಹಾರಾಟ ನಡೆಸುವುದು ಅಪಾಯಕಾರಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.