ಪ್ರೇಮವಿವಾಹಕ್ಕೆ ಒಪ್ಪಿಗೆ ಕಡ್ಡಾಯ ಮಾಡಿ: ಬೇಡಿಕೆ ಇಟ್ಟ ಖಾಪ್
Team Udayavani, Jun 26, 2024, 5:19 AM IST
ಚಂಡೀಗಢ: ಹರಿಯಾಣದ “ಖಾಪ್ ಪಂಚಾಯತ್’ ರಾಜ್ಯ ಸರಕಾರಕ್ಕೆ ವೈವಾಹಿಕ ಸಂಬಂಧ ಕುರಿತು ಹಲವು ಬೇಡಿಕೆಗಳನ್ನು ಇಟ್ಟಿದ್ದು, ಅವು ಈಡೇರದೇ ಇದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದೆ.
ಪ್ರೇಮವಿವಾಹಕ್ಕೆ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸುವ ಕಾನೂನು ಜಾರಿಗೆ ತರಬೇಕು. ಜತೆಗೆ ಲಿವ್-ಇನ್ ಸಂಬಂಧವನ್ನೂ ಕೊನೆಗೊಳಿಸಬೇಕು ಎಂದು ಬೇಡಿಕೆಯಿಟ್ಟಿರುವ ಖಾಪ್, ಲಿವ್-ಇನ್ ಸಂಬಂಧ ಸಮಾಜದ ಘನತೆಗೆ ಧಕ್ಕೆ ತರುವಂಥದ್ದು ಎಂದಿದೆ. ಇದಲ್ಲದೇ ಹೆಣ್ಣುಮಕ್ಕಳಿಗೆ ಮದುವೆಯ ವಯಸ್ಸನ್ನು 18ರಿಂದ 16ಕ್ಕೆ ಇಳಿಸಬೇಕು ಎಂದೂ ಬೇಡಿಕೆಯಿಟ್ಟಿದ್ದಾರೆ. ಖಾಪ್ ಪಂಚಾಯತ್ ಮೊದಲಿನಿಂದಲೂ ಪ್ರೇಮ ವಿವಾಹವನ್ನು ವಿರೋಧಿಸುತ್ತಾ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.