ಮರಾಠ ಮೀಸಲು ನಿರ್ಧಾರಕ್ಕೆ ಪಂಕಜಾ ಮುಂಢೆಯನ್ನು ಸಿಎಂ ಮಾಡಿ: ಶಿವಸೇನೆ
Team Udayavani, Jul 28, 2018, 12:28 PM IST
ಮುಂಬಯಿ : ‘ಮರಾಠ ಮೀಸಲು ಕಡತವನ್ನು ವಿಲೇವಾರಿ ಮಾಡಲು ಸಂಪುಟ ಸಹೋದ್ಯೋಗಿ ಪಂಕಜಾ ಮುಂಢೆ ಅವರನ್ನು ಕನಿಷ್ಠ ಒಂದು ತಾಸಿನ ಮಟ್ಟಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿ’ ಎಂದು ಶಿವಸೇನೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ವ್ಯಂಗ್ಯದಿಂದ ಹೇಳಿದೆ.
“ಒಂದೊಮ್ಮೆ ಮರಾಠ ಮೀಸಲು ವಿಷಯ ನನ್ನ ಟೇಬಲ್ ಮೇಲೆ ಇರುತ್ತಿದ್ದರೆ ಒಂದು ನಿಮಿಷವೂ ವಿಳಂಬಿಸದೆ ನಾನು ನಿರ್ಧಾರ ಕೈಗೊಳ್ಳುತ್ತಿದ್ದೆ ‘ ಎಂದು ಫಡ್ನವೀಸ್ ಸಂಪುಟದಲ್ಲಿ ಗ್ರಾಮಾಭಿವೃದ್ಧಿ ಸಚಿವೆಯಾಗಿರುವ ಪಂಕಜಾ ಮುಂಢೆ ಹೇಳಿದ್ದರು.
‘ಹಾಗಿರುವಾಗ ಇದರ ಅರ್ಥವೇನೆಂದರೆ ಸರಕಾರ ಮರಾಠ ಮೀಸಲು ವಿಷಯದಲ್ಲಿ ಅನಗತ್ಯವಾಗಿ ಮೀನ-ಮೇಷ ಎಣಿಸುತ್ತಿದೆ ಎಂಬುದು ಸ್ಪಷ್ಟವಿದೆ’ ಎಂದು ಶಿವಸೇನೆ ತನ್ನ “ಸಾಮನಾ’ ಮುಖವಾಣಿಯಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.