5 ವರ್ಷಗಳ ನಂತರ ತವರಿಗೆ ಬಂದ ಮಲಾಲಾ
Team Udayavani, Mar 30, 2018, 9:55 AM IST
ಇಸ್ಲಾಮಾಬಾದ್: ಅತ್ಯಂತ ಕಿರಿಯ ವಯಸ್ಸಿನ ನೊಬೆಲ್ ಪ್ರಶಸ್ತಿ ವಿಜೇತೆ ಮಲಾಲಾ ಯೂಸುಫ್ಝಾಯ್, ತನ್ನ ಮೇಲೆ ತಾಲಿಬಾನ್ ಉಗ್ರರ ದಾಳಿಯಾದ 5 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಆಗಮಿಸಿದ್ದಾರೆ. ಅವರಿಗೆ ಪಾಕಿಸ್ತಾನದಲ್ಲಿ ಅದ್ಧೂರಿ ಸ್ವಾಗತ ನೀಡಲಾಗಿದೆ. 4 ದಿನಗಳ ಕಾಲ ಪಾಕ್ನಲ್ಲಿರುವ ಅವರಿಗೆ ಬಿಗಿ ಭದ್ರತೆ ನೀಡಲಾಗಿದ್ದು, ಮಲಾಲಾ ಪ್ರಧಾನಿ ಕಚೇರಿಗೆ ತೆರಳಿ ಪ್ರಧಾನಿ ಶಹೀದ್ ಖಾಖನ್ ಅಬ್ಟಾಸಿ ಮತ್ತು ಇತರ ಗಣ್ಯರನ್ನು ಭೇಟಿಯಾಗಿದ್ದಾರೆ. 2012ರಲ್ಲಿ ಮಲಾಲಾ ಮೇಲೆ ದಾಳಿ ನಡೆಸಲಾಗಿತ್ತು. ಜೀವಬೆದರಿಕೆ ಇರುವ ಕಾರಣ ಆಕೆ ತನ್ನ ಪೋಷಕರ ಜೊತೆ ಬ್ರಿಟನ್ನಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.