Malayalam: ನಟ ಸಿದ್ಧಿಕ್ಗೆ ಮಧ್ಯಂತರ ಜಾಮೀನು ವಿಸ್ತರಣೆ
Team Udayavani, Nov 12, 2024, 9:43 PM IST
ನವದೆಹಲಿ: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಮಲಯಾಳಂ ನಟ ಸಿದ್ದಿಕಿ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ಸುಪ್ರೀಂಕೋರ್ಟ್ ಮತ್ತಷ್ಟು ವಿಸ್ತರಿಸಿದೆ.
ನ್ಯಾ. ಬೇಲಾ ಎಂ.ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ದ್ವಿಸದಸ್ಯ ಪೀಠ, ವಿಚಾರಣೆಗೆ ಸಹಕರಿಸುವಂತೆ ಮತ್ತು ಬಂಧನದಿಂದ ರಕ್ಷಣೆಗೆ ನೀಡಿ ಸೆ.30ರಂದು ಮಧ್ಯಂತರ ಆದೇಶ ನೀಡಿತ್ತು. ನಟನ ಪರ ವಾದ ಮಂಡಿಸಿದ ವಕೀಲ ಮುಕುಲ್ ವಾದ ಮಂಡಿಸಲು ಹೆಚ್ಚಿನ ಕಾಲಾವಕಾಶ ಬೇಕು ಎಂದು ಕೇಳಿದ್ದರಿಂದ ಮಧ್ಯಂತರ ಆದೇಶ ವಿಸ್ತರಿಸಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?
Malayalam Actor: ಶ್ವಾಸಕೋಶದ ಕಾಯಿಲೆ; ಖ್ಯಾತ ನಟ ಮೇಘನಾಥನ್ ನಿಧನ
Kollywood: ಯೂಟ್ಯೂಬ್ ವಿಮರ್ಶೆ ಬ್ಯಾನ್ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ
Ram Charan: ಅಯ್ಯಪ್ಪನ ಮಾಲೆ ಧರಿಸಿ ದರ್ಗಾಕ್ಕೆ ಭೇಟಿ ಕೊಟ್ಟ ರಾಮ್ ಚರಣ್; ಭಾರೀ ಟೀಕೆ
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.