Malayalam Cinema: ಲೈಂಗಿಕ ದೌರ್ಜನ್ಯ ಪ್ರಕರಣ 17ಕ್ಕೇರಿಕೆ!

ಎಸ್‌ಐಟಿಗೆ ನಟಿ ಸೋನಿಯಾ ಮಲ್ಹಾರ ದೂರು

Team Udayavani, Aug 29, 2024, 6:40 AM IST

Malayalam Cinema: ಲೈಂಗಿಕ ದೌರ್ಜನ್ಯ ಪ್ರಕರಣ 17ಕ್ಕೇರಿಕೆ!

ತಿರುವನಂತಪುರ: ನೆರೆಯ ಕೇರಳ ಚಿತ್ರರಂಗದಲ್ಲಿ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಗಳು ಬಿರುಗಾಳಿಯನ್ನೇ ಎಬ್ಬಿಸಿದೆ. ಈವರೆಗೆ ಒಟ್ಟು 17 ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ.

ಈ ಮಧ್ಯೆ 2013ರಲ್ಲಿ ಚಿತ್ರೀ ಕರಣದ ವೇಳೆ ನಟರೊಬ್ಬರು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ನಟಿ ಸೋನಿಯಾ ಮಲ್ಹಾರ ವಿಶೇಷ ತನಿಖಾ ತಂಡಕ್ಕೆ ದೂರು ನೀಡಿದ್ದಾರೆ. ಹಾಗೆಯೇ ಈ ಆರೋಪವನ್ನು ನಟ ಜಯಸೂರ್ಯ ಜತೆ ನಂಟು ಹಾಕಬಾರದು ಎಂದೂ ಹೇಳಿದ್ದಾರೆ.

ಹೆಸರು ಬಹಿರಂಗಕ್ಕೆ ಆಗ್ರಹ
ಕೇರಳ ಸಿನೆಮಾ ಉದ್ಯೋಗಿಗಳ ಒಕ್ಕೂಟ (ಎಫ್ಇಎಫ್ಕೆಎ) ನಿರ್ದೇಶಕರ ಸಂಘವು, ನ್ಯಾ| ಹೇಮಾ ಸಮಿತಿಯಲ್ಲಿ ಹೆಸರಿಸಲಾದ ಲೈಂಗಿಕ ದೌರ್ಜನ್ಯ ಎಸಗಿದವರ ಹೆಸರನ್ನು ಬಹಿರಂಗಗೊಳಿಸುವಂತೆ ಆಗ್ರಹಿಸಿದೆ.2016ರಲ್ಲಿ ತಮ್ಮ ಮೇಲೆ ನಟ ಸಿದ್ದಿಕ್‌ ದೌರ್ಜನ್ಯ ಎಸ ಗಿ ದ್ದರು ಎಂದು ನಟಿ ಆರೋಪಿಸಿದ ಬೆನ್ನಲ್ಲೇ ಅತ್ಯಾ ಚಾರ ಪ್ರಕರಣ ದಾಖಲಿಸಲಾ ಗಿದೆ.

ಹಿರಿಯ ನಟ ಅನುಚಿತ ವರ್ತನೆ: ನಟಿ ಉಷಾ
1992ರಲ್ಲಿ ಮಲಯಾಳದ ಹಿರಿಯ ನಟರೊ ಬ್ಬರು ನನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು ಎಂದು ನಟಿ ಉಷಾ ಬುಧವಾರ ಆರೋಪಿಸಿದ್ದಾರೆ.

ಈ ವಿಚಾರವನ್ನು ನಾನು ಮೋಹನ್‌ ಲಾಲ್‌ಗ‌ೂ ತಿಳಿಸಿದ್ದೆ ಎಂದಿದ್ದಾರೆ. ಜತೆಗೆ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿದ್ದ ನಟ ಈಗ ಬದುಕಿಲ್ಲ. ಅದರ ವೀಡಿಯೋ ಈಗ ಹರಿ ದಾಡುತ್ತಿರುವ ಕಾರಣ ನಾನು ಈ ಮಾಹಿತಿ ನೀಡಬೇಕಾಯಿತು ಎಂದಿದ್ದಾರೆ.

ಬೆದರಿಕೆ ಇದೆ: ಮೀನೂ
ನಟ, ಶಾಸಕ ಎಂ. ಮುಕೇಶ್‌ ಸೇರಿದಂತೆ ನಾಲ್ವರು ಪ್ರಮುಖ ನಟರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ನಟಿ ಮೀನೂ ಮುನೀರ್‌, ತನಗೆ ಬೆದರಿಕೆ ಸಂದೇಶಗಳು ಬರಲಾರಂಭಿಸಿವೆ ಎಂದಿದ್ದಾರೆ.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.