ಮಲಯಾಳಿ ಕವಿ ಅಕ್ಕಿಥಮ್‌ಗೆ ಜ್ಞಾನಪೀಠ ಪ್ರಶಸ್ತಿಯ ಗರಿಮೆ

Team Udayavani, Nov 29, 2019, 11:10 PM IST

zx-25

ಹೊಸದಿಲ್ಲಿ: ಮಲಯಾಳದ ಖ್ಯಾತ ಕವಿ ಅಕ್ಕಿಥಮ್‌ ಅವರು ಪ್ರಸಕ್ತ ವರ್ಷದ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಶುಕ್ರ ವಾರ ಈ ಕುರಿತು ಘೋಷಣೆ ಹೊರಡಿಸಿದ ಜ್ಞಾನಪೀಠ ಆಯ್ಕೆ ಸಮಿತಿ, “55ನೇ ಜ್ಞಾನಪೀಠ ಪ್ರಶಸ್ತಿಗೆ ಮಲಯಾಳದ‌ ಪ್ರಸಿದ್ಧ ಕವಿ ಅಕ್ಕಿಥಮ್‌ ಅಚ್ಯುತನ್‌ ನಂಬೂದಿರಿ ಆಯ್ಕೆ ಯಾಗಿದ್ದಾರೆ’ ಎಂದು ತಿಳಿಸಿದೆ. ಕೇವಲ ಕವಿತೆಗಳು ಮಾತ್ರವಲ್ಲದೇ ನಾಟಕ, ಸ್ಮರಣ ಗ್ರಂಥಗಳು, ವಿಮರ್ಶ ಪ್ರಬಂಧಗಳು, ಮಕ್ಕಳ ಸಾಹಿತ್ಯ, ಸಣ್ಣಕಥೆಗಳು, ಭಾಷಾಂತರ ಕೃತಿಗಳನ್ನು ಕೂಡ ಇವರು ರಚಿಸಿದ್ದಾರೆ.

1926ರಲ್ಲಿ ಜನಿಸಿದ ಅಕ್ಕಿಥಮ್‌ ಅವರು ಈವರೆಗೆ 55 ಕೃತಿಗಳನ್ನು ರಚಿಸಿದ್ದು, ಈ ಪೈಕಿ 45 ಕವನ ಸಂಕಲನಗಳಾಗಿವೆ. ಖಂಡ ಕಾವ್ಯಗಳು, ಕಥಾ ಕಾವ್ಯಗಳು, ಚರಿತ ಕಾವ್ಯಗಳು ಹಾಗೂ ಕವನಗಳು ಇವುಗಳಲ್ಲಿ ಸೇರಿವೆ. ಪದ್ಮಶ್ರೀ ಪುರಸ್ಕೃತರಾಗಿರುವ ಅವರು, ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1973), ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ(1972 ಮತ್ತು 1988), ಮಾತೃಭೂಮಿ ಪ್ರಶಸ್ತಿ, ವಯಲಾರ್‌ ಪ್ರಶಸ್ತಿ, ಕಬೀರ್‌ ಸಮ್ಮಾನ್‌ ಸೇರಿದಂತೆ ಅನೇಕ ಸಾಹಿತ್ಯ ಸಂಬಂಧಿ ಗೌರವಗಳಿಗೂ ಪಾತ್ರ ರಾಗಿದ್ದಾರೆ. ಇವರ ಕೃತಿಗಳು ಭಾರತದ ಇತರೆ ಭಾಷೆಗಳು ಹಾಗೂ ವಿದೇಶಿ ಭಾಷೆಗಳಿಗೂ ತರ್ಜುಮೆಗೊಂಡಿವೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತೆ, ಕಾದಂಬರಿಗಾರ್ತಿ ಪ್ರತಿಭಾ ರೇ ನೇತೃತ್ವದ ತೀರ್ಪುಗಾರರ ಸಮಿತಿಯಲ್ಲಿ ಮಾಧವ್‌ ಕೌಶಿಕ್‌, ಪುರುಷೋತ್ತಮ ಬಿಳಿಮಲೆ, ಮಧುಸೂದನ್‌ ಆನಂದ್‌, ಶಮೀಮ್‌ ಹನಫಿ, ಹರೀಶ್‌ ತ್ರಿವೇದಿ, ಸುರಂಜನ್‌ ದಾಸ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.