ಮಲಯಾಳಂ ನಟ ದಿಲೀಪ್ ವಿರುದ್ಧ ದೋಷಾರೋಪ ನಿಗದಿ
Team Udayavani, Jan 7, 2020, 1:10 AM IST
ಕೊಚ್ಚಿ: 2017ರಲ್ಲಿ ದಕ್ಷಿಣ ಭಾರತದ ಖ್ಯಾತ ನಟಿಯೊಬ್ಬಳ ಅಪಹರಣ ಮತ್ತು ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ದಿಲೀಪ್ ಮತ್ತು ಇತರೆ ಆರೋಪಿಗಳ ವಿರುದ್ಧ ಕೊಚ್ಚಿಯ ವಿಚಾರಣಾ ನ್ಯಾಯಾಲಯ ಸೋಮವಾರ ದೋಷ ನಿಗದಿ ಮಾಡಿದೆ.
ದಿಲೀಪ್ ಸೇರಿದಂತೆ ಎಲ್ಲ 9 ಆರೋಪಿಗಳೂ ಎರ್ನಾಕುಳಂನಲ್ಲಿನ ನ್ಯಾಯಾಲಯಕ್ಕೆ ಹಾಜರಾಗಿದ್ದು, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದರು. ಶನಿವಾರವಷ್ಟೇ ತಮ್ಮ ಮೇಲಿನ ಆರೋಪ ಕೈಬಿಡುವಂತೆ ಕೋರಿ ದಿಲೀಪ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್
Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು
Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ
Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ
Kasturi Shankar: ನಟಿ ಕಸ್ತೂರಿ ಶಂಕರ್ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.