ಸಮರಾಭ್ಯಾಸ ಆಹ್ವಾನ ತಿರಸ್ಕರಿಸಿದ ಮಾಲ್ಡೀವ್ಸ್
Team Udayavani, Feb 28, 2018, 3:20 PM IST
ಹೊಸದಿಲ್ಲಿ: ಮಾರ್ಚ್ 6ರಿಂದ ಭಾರತವು ಆಯೋಜಿಸಿರುವ ಎಂಟು ದಿನಗಳ ನೌಕಾಪಡೆ ಸಮರಾಭ್ಯಾಸ “ಮಿಲನ್’ನಲ್ಲಿ ಭಾಗವಹಿಸಲು ಮಾಲ್ದೀವ್ಸ್ ನಿರಾಕರಿಸಿದೆ. ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಾಂಬಾ ಈ ಮಾಹಿತಿ ನೀಡಿದ್ದಾರೆ. ಅಧಿಕೃತವಾಗಿ ಯಾವುದೇ ಕಾರಣಗಳನ್ನು ನೀಡಿಲ್ಲವಾದರೂ ಸದ್ಯ ಆ ರಾಷ್ಟ್ರದಲ್ಲಿ ತುರ್ತುಪರಿಸ್ಥಿತಿ ಜಾರಿಯಲ್ಲಿರುವುದರಿಂದ ಸಮರಾಭ್ಯಾಸದಲ್ಲಿ ಭಾಗವಹಿಸದೇ ಇರಲು ಅಲ್ಲಿನ ಸರಕಾರ ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹಗಳಲ್ಲಿ ನಡೆಯುವ ಈ ಸಮರಾಭ್ಯಾಸದಲ್ಲಿ 16 ರಾಷ್ಟ್ರಗಳು ಭಾಗವಹಿಸಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.