AAP MP ಮಲಿವಾಲ್ ಕೇಸು: ಕೇಜ್ರಿವಾಲ್ ಆಪ್ತ ಬಿಭವ್ಗೆ ಸುಪ್ರೀಂ ತರಾಟೆ
Team Udayavani, Aug 2, 2024, 1:03 AM IST
ಹೊಸದಿಲ್ಲಿ: ಆಪ್ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ ಸಂಬಂಧಿಸಿದಂತೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ಗೆ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡಿದೆ. “ನಿಮ್ಮನ್ನು ನೀವು ಏನೆಂದು ಕೊಂಡಿದ್ದೀರಿ? ಅಧಿಕಾರದ ಮದ ತಲೆಗೆ ಏರಿ ದೆಯೇ? ಎಂದು ಚಾಟಿ ಬೀಸಿದೆ. ದಿಲ್ಲಿ ಮುಖ್ಯಮಂತ್ರಿ ಬಂಗಲೆ ಖಾಸಗಿ ನಿವಾಸವೇ? ಇಂಥ ಗೂಂಡಾ ಗಳು ಅಲ್ಲಿ ಸೇರಿಕೊಂಡು ಮಹಿಳೆಯರ ಮೇಲೆ ಹಲ್ಲೆ ನಡೆಸುವುದಕ್ಕೆ ಆ ಕಚೇರಿ ಇರುವುದೇ ಎಂದೂ ನ್ಯಾಯಪೀಠ ಖಾರವಾಗಿ ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.