Mallikarjuna Kharge; ದೇಶ ಒಗ್ಗೂಡಿಸಲು ಪ್ರಾಣ ತ್ಯಾಗ ಮಾಡಿದ್ದು ಕಾಂಗ್ರೆಸ್‌ ನಾಯಕರು

Team Udayavani, Nov 10, 2024, 2:06 AM IST

Kharge (2)

ನಾಗಪುರ: ಸಿಎಂ ಯೋಗಿ ಆದಿತ್ಯನಾಥ್‌ರ “ಬಟೇಂಗೆ ತೋ ಕಟೇಂಗೆ’ (ಒಂದಾಗಿ ಇರದಿದ್ದರೆ ಛಿದ್ರವಾ ಗುತ್ತೇವೆ) ಎಂಬ ಹೇಳಿಕೆಯನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿ­ಕಾರ್ಜುನ ಖರ್ಗೆ ಟೀಕಿ­ಸಿ­­­­ದ್ದಾರೆ. ನಾಗಪುರದಲ್ಲಿ ಮಾತ­ನಾ­ಡಿದ ಖರ್ಗೆ, “ದೇಶವನ್ನು ಒಗ್ಗೂಡಿಸಲು ಹಲವಾರು ಕಾಂಗ್ರೆಸ್‌ ನಾಯಕರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಬಿಜೆಪಿಯು ಬಟೇಂಗೆ ತೋ ಕಟೇಂಗೆ ಎಂದು ಹೇಳಿಕೆ ನೀಡುತ್ತಿದೆ.

ದೇಶದ ಒಗ್ಗಟ್ಟನ್ನು ಬಯಸುವ ಯಾರೂ ಇಂತಹ ವಿಭಜಕ ಘೋಷಣೆ ಹೊರಡಿಸು­­ವುದಿಲ್ಲ’ ಎಂದು ಕಿಡಿಕಾರಿದ್ದಾರೆ. ಅಲ್ಲದೇ ಯೋಗಿ ಅಥವಾ ಮೋದಿಯವರ ಘೋಷಣೆಗಳ ಪೈಕಿ ಬಿಜೆಪಿ ಯಾವುದನ್ನು ಆರಿಸಿಕೊಳ್ಳುತ್ತದೆ ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Centralized system to solve pension disbursement problem soon: Minister

Pension ನೀಡಿಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ: ಸಚಿವ ಮಾಂಡವೀಯ

Bhagat Singh Extremist: Pakistan Report to Court

Lahore; ಭಗತ್‌ ಸಿಂಗ್‌ ಉಗ್ರವಾದಿ: ಕೋರ್ಟ್‌ಗೆ ಪಾಕ್‌ ವರದಿ

Congress is working to divide Muslims for votes: BJP

Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್‌ ಮಾಡುತ್ತಿದೆ: ಬಿಜೆಪಿ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

Manipur: Two bodies found, 6 missing including children

Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Centralized system to solve pension disbursement problem soon: Minister

Pension ನೀಡಿಕೆ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಕೇಂದ್ರೀಕೃತ ವ್ಯವಸ್ಥೆ: ಸಚಿವ ಮಾಂಡವೀಯ

Bhagat Singh Extremist: Pakistan Report to Court

Lahore; ಭಗತ್‌ ಸಿಂಗ್‌ ಉಗ್ರವಾದಿ: ಕೋರ್ಟ್‌ಗೆ ಪಾಕ್‌ ವರದಿ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.