ಮಲ್ಯ ಬರೋಕೆ 2 ತಿಂಗಳು
Team Udayavani, Dec 21, 2018, 6:25 AM IST
ಹೊಸದಿಲ್ಲಿ: ಬ್ಯಾಂಕ್ಗಳಿಗೆ ವಂಚಿಸಿದ ಆರೋಪಕ್ಕೆ ಗುರಿಯಾಗಿರುವ ಉದ್ಯಮಿ ವಿಜಯ ಮಲ್ಯರನ್ನು ಗಡಿಪಾರು ಮಾಡಿಸಿಕೊಳ್ಳುವ ನಿಟ್ಟಿನಲ್ಲಿ ಯುನೈಟೆಡ್ ಕಿಂಗ್ಡಮ್ ಜತೆ ಸತತ ಸಂಪರ್ಕದಲ್ಲಿ ಇರುವುದಾಗಿ ವಿದೇಶಾಂಗ ಸಚಿವಾಲಯ ಹೇಳಿದೆ.
ಡಿ.10ರಂದು ವೆಸ್ಟ್ಮಿನ್ಸ್ಟರ್ ಕೋರ್ಟ್ ಆದೇಶ ನೀಡಿದೆ. ಅದು ಬ್ರಿಟನ್ನ ಗೃಹ ಸಚಿವಾಲಯಕ್ಕೆ ಹೋಗಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲು 2 ತಿಂಗಳು ಬೇಕಾಗುತ್ತದೆ ಎಂದು ವಿದೇಶಾಂಗ ಇಲಾಖೆ ವಕ್ತಾರ ರವೀಶ್ ಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
MUST WATCH
ಹೊಸ ಸೇರ್ಪಡೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibande: ಬಸ್ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.