ರಾಜಕೀಯ ಸಭೆ ದೃಢೀಕರಿಸದ ಬೀಜಿಂಗ್: ಮಮತಾ ಚೀನ ಭೇಟಿ ರದ್ದು
Team Udayavani, Jun 23, 2018, 12:12 PM IST
ಕೋಲ್ಕತ : ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಚೀನ ಭೇಟಿಯನ್ನು ರದ್ದು ಮಾಡಿದ್ದಾರೆ.
ಸಮರ್ಪಕ ಮಟ್ಟಗಳಲ್ಲಿ ನಡೆಯಬೇಕಿರುವ ರಾಜಕೀಯ ಸಭೆಗಳನ್ನು ಚೀನದ ಸಂಬಂಧಿತ ಅಧಿಕಾರಿಗಳು ಇನ್ನೂ ದೃಢೀಕರಿಸದಿರುವುದೇ ಮಮತಾ ಚೀನ ಭೇಟಿ ರದ್ದಿಗೆ ಕಾರಣವಾಗಿದೆ. ಪಶ್ಚಿಮ ಬಂಗಾಲದ ಹಣಕಾಸು ಸಚಿವ ಅಮಿತ್ ಮಿತ್ರಾ ಅದನ್ನು ದೃಢೀಕರಿಸಿದ್ದಾರೆ.
ಮಮತಾ ಬ್ಯಾನರ್ಜಿ ಅವರು ಶುಕ್ರವಾರ ರಾತ್ರಿ ಚೀನಕ್ಕೆ ಪ್ರಯಾಣಿಸುವುದಿತ್ತು. ಚೀನದ ಕಮ್ಯುನಿಸ್ಟ್ ಪಕ್ಷದ ಅಂತಾರಾಷ್ಟ್ರೀಯ ವಿಭಾಗವು ಭಾರತ ಸರಕಾರದೊಂದಿಗೆ ಹಮ್ಮಿಕೊಂಡಿರುವ ವಿನಿಮಯ ಕಾರ್ಯಕ್ರಮದ ಅಂಗವಾಗಿ ಟಿಎಂಸಿ ಮುಖ್ಯಸ್ಥೆ ಮಮತಾ ಅವರು ಚೀನಕ್ಕೆ ನಿಯೋಗವೊಂದನ್ನು ಒಯ್ಯುವವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.