![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jun 27, 2023, 5:18 PM IST
ಪಶ್ಚಿಮ ಬಂಗಾಳ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಅನ್ನು ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಯಿತು.
ಜುಲೈ 8ರಂದು ಪಶ್ಚಿಮ ಬಂಗಾಳದಲ್ಲಿ ಪಂಚಾಯತ್ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಭಾಗವಾದ ಜಲ್‌ಪಾಯಿಗುಢಿಗೆ ಚುನಾವಣಾ ಪ್ರಚಾರಕ್ಕೆ ತೆರಳುವ ವೇಳೆ ಮಮತಾ ಬ್ಯಾನರ್ಜಿ ಅವರಿಗೆ ಹವಾಮಾನ ವೈಪರೀತ್ಯ ಅಡ್ಡಬಂದಿದೆ. ಈ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದ್ದು ಬಳಿಕ ಅವರು ವಿಮಾನ ಮೂಲಕ ಪ್ರಯಾಣ ಮುಂದುವರೆಸಿದರು.
ಇದನ್ನೂ ಓದಿ: ಪಾವಗಡ: ಕೆರೆಯಲ್ಲಿ ಮುಳುಗಿ ಬಾಲಕ ಮೃತ್ಯು… 2 ಗಂಟೆ ಕಾರ್ಯಾಚರಣೆ ಬಳಿಕ ಪತ್ತೆಯಾದ ದೇಹ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.