ಎನ್ಡಿಎ ತೊರೆದ ಟಿಡಿಪಿ ನಿರ್ಧಾರಕ್ಕೆ ಮಮತಾ ಬ್ಯಾನರ್ಜಿ ಸ್ವಾಗತ
Team Udayavani, Mar 16, 2018, 4:57 PM IST
ಕೋಲ್ಕತ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟವನ್ನು ತೊರೆದ ಟಿಡಿಪಿ ನಿರ್ಧಾರವನ್ನು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದಾರೆ.
ಬಿಜೆಪಿಯಿಂದಾಗುತ್ತಿರುವ ದೌರ್ಜನ್ಯ, ಆರ್ಥಿಕ ವಿಪ್ಲವ ಮತ್ತು ರಾಜಕೀಯ ಅಸ್ಥಿರತೆಯ ವಿರುದ್ಧ ಹೋರಾಡಲು ಎಲ್ಲ ವಿರೋಧ ಪಕ್ಷಗಳು ಒಗ್ಗೂಡಬೇಕು ಎಂದವರು ಕರೆ ನೀಡಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರಕಾರ ನೀಡದಿರುವುದಕ್ಕೆ ಪ್ರತಿಭಟನೆಯಾಗಿ ಟಿಡಿಪಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರದಿಂದ ಹೊರಬಂದಿದ್ದು ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.