ಮಮತಾ ಬ್ಯಾನರ್ಜಿ ಪರಿಣಾಮ ಎದುರಿಸುತ್ತಾರೆ: ಅಮಿತ್ ಶಾ ವಾರ್ನಿಂಗ್
Team Udayavani, Feb 6, 2019, 1:23 PM IST
ಅಲಿಗಢ್ : ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪಶ್ಚಿಮ ಬಂಗಾಳ ಪ್ರವೇಶಿಸದಂತೆ ತಡೆಯುತ್ತಿರುವ ಮುಖ್ಯಮಂತ್ರಿ ಮಮತಾ ಬ್ಯಾಜರ್ಜಿ ಅವರಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎಚ್ಚರಿಕೆ ನೀಡಿದ್ದು, ನಿಮ್ಮ ಕ್ರಮಗಳಿಗೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಗುಡುಗಿದ್ದಾರೆ.
ಬಿಜೆಪಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಶಾ ಮಮತಾ ಬಂಗಾಳದಲ್ಲಿ ಬಿಜೆಪಿಯ ಬೆಳವಣಿಗೆ ಕಂಡು ಕಂಗಾಲಾಗಿ ಹೋಗಿದ್ದಾರೆ. ಇದೇ ಕಾರಣಕ್ಕಾಗಿ ಬಿಜೆಪಿ ನಾಯಕರು ರಾಜ್ಯ ಪ್ರವೇಶಿಸದಂತೆ ತಡೆಯುತ್ತಿದ್ದಾರೆ ಎಂದರು.
ನಮ್ಮ ಕಾಯಕರ್ತರು ಬಂಗಾಳದ 42 ಸ್ಥಾನಗಳ ಪೈಕಿ 23 ರಲ್ಲಿ ಕಮಲ ಅರಳಿಸದೆ ವಿರಮಿಸುವುದಿಲ್ಲ ಎನ್ನುವುದು ಅವರಿಗೆ ಗೊತ್ತಿಲ್ಲ ಎಂದರು.
ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ, ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಹೆಲಿಕಾಪ್ಟರ್ ಗೆ ಪಶ್ಚಿಮ ಬಂಗಾಲದಲ್ಲಿ ಇಳಿಯಲು ಅನುಮತಿ ನಿರಾಕರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Folk singer; ಪದ್ಮಭೂಷಣ ಪುರಸ್ಕೃತೆ ಶಾರದಾ ಸಿನ್ಹಾ ವಿಧಿವಶ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
Super App: ರೈಲು ಬುಕಿಂಗ್, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
MUST WATCH
ಹೊಸ ಸೇರ್ಪಡೆ
Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು
Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!
Lokayukta ಕಚೇರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ: ಬಿಜೆಪಿಯಿಂದ ಪ್ರತಿಭಟನೆ
Lawyer Jagadish: ಕೊಲೆ ಬೆದರಿಕೆ; ದರ್ಶನ್, ಅಭಿಮಾನಿ ಮೇಲೆ ದೂರು ದಾಖಲಿಸಿದ ಜಗದೀಶ್
Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ವಿಡಿಯೋ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.