ಹೆಚ್ಚಿಸಿದ ತೈಲ ಬೆಲೆಯ ಪಾಲು ರಾಜ್ಯಗಳಿಗೂ ಬರಲಿ
ಕೇಂದ್ರ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
Team Udayavani, Nov 9, 2021, 10:00 PM IST
ಕೋಲ್ಕತ: ಇಂಧನ ಬೆಲೆ ಏರಿಕೆ ಮಾಡಿದ್ದರಿಂದ ಕೇಂದ್ರಕ್ಕೆ 4 ಲಕ್ಷ ಕೋಟಿ ರೂಪಾಯಿ ಸಿಕ್ಕಿದ್ದು, ಆ ಹಣವನ್ನು ಎಲ್ಲ ರಾಜ್ಯಗಳಿಗೆ ಸರಿಸಮಾನವಾಗಿ ಹಂಚಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒತ್ತಾಯಿಸಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಕೇಂದ್ರದ ವಿರುದ್ಧ ಹರಿಹಾಯ್ದಿದ್ದಾರೆ. “ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಬೆಲೆ ಏರಿಕೆ ಮಾಡುವುದರ ಮೂಲಕ ಕೇಂದ್ರ 4 ಲಕ್ಷ ಕೋಟಿ ರೂ. ಹೆಚ್ಚುವರಿ ತೆರಿಗೆ ಸಂಗ್ರಹಿಸಿದೆ. ಆದರೀಗ ರಾಜ್ಯ ಸರ್ಕಾರಗಳಿಗೆ ವ್ಯಾಟ್ ಕಡಿಮೆ ಮಾಡಲು ಹೇಳುತ್ತಿದೆ. ಕೇಂದ್ರ ಆ ಹಣವನ್ನು ಎಲ್ಲ ರಾಜ್ಯಗಳಿಗೆ ಹಂಚಬೇಕು’ ಎಂದು ಮಮತಾ ಬ್ಯಾನರ್ಜಿ ನುಡಿದಿದ್ದಾರೆ.
ಇದನ್ನೂ ಓದಿ:ತುಳಿತಕ್ಕೊಳಗಾದ ಎಲ್ಲರೂ,ನಾನು ಸಹ ದಲಿತ : ಸಿದ್ದರಾಮಯ್ಯ
ಪರಿಹಾರ ಘೋಷಣೆ: ಇದೇ ವೇಳೆ ಬಿಭೂಮ್ ಜಿಲ್ಲೆಯ ಡಿಯೋಚಾ-ಪಚಾಮಿ ಕಲ್ಲಿದ್ದಲು ಗಣಿ ಯೋಜನೆಯಿಂದಾಗಿ ಆಸ್ತಿ ಕಳೆದುಕೊಳ್ಳುವವರಿಗೆ ಹಂಚುವುದಕ್ಕಾಗಿ 10 ಸಾವಿರ ಕೋಟಿ ರೂಪಾಯಿ ಪರಿಹಾರ ನೀಡುವುದಾಗಿಯೂ ಮಮತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
MUST WATCH
ಹೊಸ ಸೇರ್ಪಡೆ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.