ಇಂದು ಏಕತೆಗೆ ಓಟ: ದೀದಿ ಅಪಸ್ವರ
Team Udayavani, Oct 31, 2017, 6:50 AM IST
ಹೊಸದಿಲ್ಲಿ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ದೇಶಾದ್ಯಂತ “ಏಕತೆಗಾಗಿ ಓಟ’ ಹಮ್ಮಿಕೊಳ್ಳಲಾಗಿದ್ದು, ದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲೇ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಕೇಂದ್ರ ಸಚಿವರು, ಸರ್ಕಾರಿ ಅಧಿಕಾರಿಗಳು ಸೇರಿದಂತೆ 20 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ.
ಪಟೇಲ್ ಸ್ಮರಣಾರ್ಥ ದೇಶಾದ್ಯಂತ ಇಂಥ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಜನತೆಗೆ ಪ್ರಧಾನಿ ಮೋದಿ ಅವರು ಮನ್ ಕಿ ಬಾತ್ನಲ್ಲೂ ಕರೆ ನೀಡಿದ್ದರು. ಇದೇ ವೇಳೆ, ದೇಶದ ಶಾಲಾ ಕಾಲೇಜುಗಳಲ್ಲೂ ಕಾರ್ಯ ಕ್ರಮ ಆಯೋಜಿಸುವಂತೆ ಹಾಗೂ ಅದರ ವಿಡಿಯೋ ರೆಕಾರ್ಡಿಂಗ್ ಮಾಡಿ ಯುಜಿಸಿಗೆ ಕಳುಹಿಸಿಕೊಡುವಂತೆ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಸುತ್ತೋಲೆ ಕಳುಹಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಲ ಸಿಎಂ ಮಮತಾ, “ಸುತ್ತೋಲೆಯನ್ನು ರಾಜ್ಯದ ಶಾಲೆ- ಕಾಲೇಜುಗಳು ಪಾಲಿಸ ಬೇಕಾಗಿಲ್ಲ. ನಾವು ಪಟೇಲ್ ಜನ್ಮದಿನವನ್ನು ನಮ್ಮಿಷ್ಟದಂತೆ ಆಚರಿಸುತ್ತೇವೆ,’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ ಕೇಜ್ರಿವಾಲ್ ಆಪ್ತ ಕೈಲಾಶ್ ಗೆಹ್ಲೋಟ್!
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.