ಮಮತಾ ಕುಲಕರ್ಣಿ ಪತಿ,ಡ್ರಗ್ ಮಾಫಿಯಾದ ವಿಕ್ಕಿ ಅಮೆರಿಕ ವಶಕ್ಕೆ
Team Udayavani, Feb 2, 2017, 11:09 AM IST
ನೈರೋಬಿ : ಮಾಜಿ ನಟಿ, ದೇವ ಮಾನವಿಯಾಗಿ ಬದಲಾಗಿರುವ ಮಮತಾ ಕುಲಕರ್ಣಿ ಪತಿ ಡ್ರಗ್ ಮಾಫಿಯಾದಲ್ಲಿ ತೊಡಗಿಸಿಕೊಂಡಿದ್ದ ವಿಕ್ಕಿ ಗೋಸ್ವಾಮಿಯನ್ನು ಅಮೆರಿಕದ ಮಾದಕ ದ್ರವ್ಯ ವಿಮೋಚನಾ ಸಂಸ್ಥೆ ಅಧಿಕಾರಿಗಳು ಕೀನ್ಯಾದಿಂದ ಭಾನುವಾರ ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಮಿಡ್ ಡೇ ಯಲ್ಲಿ ವರದಿಯಾದಂತೆ ಕೀನ್ಯಾದ ಅಧಿಕಾರಿಗಳು ಡ್ರಗ್ ಮಾಫಿಯಾದಲ್ಲಿ ತೊಡಗಿಸಿಕೊಂಡು ಅಮೆರಿಕಕ್ಕೆ ಡ್ರಗ್ ಕಳ್ಳಸಾಗಾಣಿಕೆ ಮಾಡುತ್ತಿದ್ದ ವಿಕ್ಕಿ ಸೇರಿ ಮೂವರನ್ನು ಅಮೆರಿಕ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಮೂವರನ್ನು ಕೀನ್ಯಾ ಪೊಲೀಸರು 2 ವರ್ಷಗಳ ಹಿಂದೆ ಬಂಧಿಸಿ ಜೈಲಿನಲ್ಲಿಟ್ಟಿದ್ದರು.
ವಿಕ್ಕಿ , ಪಾಕ್ ಮೂಲದ ಗುಲಾಂ ಹುಸೇನ್ ಮತ್ತು ಕೇನ್ಯಾದ ಸಹೋದರರಾದ ಬಕ್ತಾಶ್ ಮತ್ತು ಇಬ್ರಾಹಿಂ ಅಕಾಶ ಅವರನ್ನು ಅಮೆರಿಕದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮೂವರು ಅಮೆರಿಕಕ್ಕೆ ಡ್ರಗ್ಸ್ ಕಳ್ಳಸಾಗಾಣಿಕೆ ನಡೆಸುತ್ತಿದ್ದು ಕೀಲೋದಷ್ಟು ಹೆರಾಯಿನ್‌ಗೆ 10000 ಅಮೆರಿಕನ್ ಡಾಲರ್ ಹಣ ಪಡೆಯುತ್ತಿದ್ದರು ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.