ತೃತೀಯ ರಂಗಕ್ಕಾಗಿ ಮಮತಾ ಮಾತು
Team Udayavani, Mar 28, 2018, 6:00 AM IST
ಹೊಸದಿಲ್ಲಿ: NDAಯಿಂದ ಟಿಡಿಪಿ ಹೊರಬರುತ್ತಿದ್ದಂತೆಯೇ ತೃತೀಯ ರಂಗ ಸ್ಥಾಪನೆ ಪ್ರಕ್ರಿಯೆ ಮತ್ತೂಮ್ಮೆ ಮಹತ್ವ ಪಡೆದಿದೆ. ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರೇ ತೃತೀಯ ರಂಗ ಕಟ್ಟುವ ಕೆಲಸಕ್ಕೆ ಕೈಹಾಕಿದ್ದು, ಮಂಗಳವಾರ ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಸಂಜಯ್ ರಾವತ್‌ರನ್ನು ಭೇಟಿ ಮಾಡಿದ್ದಾರೆ.
ಭೇಟಿ ಅನಂತರದಲ್ಲಿ ಮಾತನಾಡಿದ ಮಮತಾ, ಚುನಾವಣೆಗಳಲ್ಲಿ ಬಿಜೆಪಿ ವಿಜಯವನ್ನು ಹತ್ತಿಕ್ಕಲು ವಿಪಕ್ಷಗಳು ಒಂದಾಗಬೇಕಿದೆ ಎಂದು ಆಗ್ರಹಿಸಿದ್ದಾರೆ. ಎಲ್ಲ ವಿಪಕ್ಷಗಳು ಒಟ್ಟಾಗಿ ಕೆಲಸ ಮಾಡಬೇಕು. ಬಿಜೆಪಿ ವಿರುದ್ಧ ಹೋರಾಡಲು ರಾಜ್ಯಗಳಲ್ಲಿ ಅತ್ಯಂತ ಬಲಿಷ್ಠ ವಿಪಕ್ಷವನ್ನು ನಾವು ಬೆಂಬಲಿಸಬೇಕು ಎಂದಿದ್ದಾರೆ.
ಬಿಜೆಪಿ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆ. ದೇಶದೆಲ್ಲೆಡೆ ಬಿಜೆಪಿ ವಿರೋಧಿ ಅಲೆಯಿದೆ. ನಾನು ಎಲ್ಲ ರಾಜ್ಯಗಳಿಗೂ ಪ್ರವಾಸ ಮಾಡಿದ್ದೇನೆ. ಜನರ ಭಾವನೆ ನನಗೆ ತಿಳಿದಿದೆ. ನೋಟು ಅಪಮೌಲ್ಯ, ಜಿಎಸ್‌ಟಿ, ಬ್ಯಾಂಕ್ ಹಗರಣಗಳು ತಳಮಟ್ಟದ ಜನರನ್ನೂ ಬಾಧಿಸಿವೆ ಎಂದವರು ಹೇಳಿದ್ದಾರೆ. ಬಿಜೆಪಿಯ ಬಂಡಾಯ ಮುಖಂಡರಾದ ಶತ್ರುಘ್ನ ಸಿನ್ಹಾ, ಯಶವಂತ ಸಿನ್ಹಾ ಹಾಗೂ ಅರುಣ್ ಶೌರಿಯವರನ್ನೂ ಬುಧವಾರ ಭೇಟಿ ಮಾಡುವುದಾಗಿ ಮಮತಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.