ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಕಾರ್ಮಿಕ ಖುಲಾಸೆ
Team Udayavani, Jan 11, 2018, 12:23 PM IST
ಥಾಣೆ : ನಾಲ್ಕು ವರ್ಷ ಪ್ರಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಭಿವಂಡಿ ಪಟ್ಟಣದ 40ರ ಹರೆಯ ವಿದ್ಯುನ್ಮಗ್ಗ ಕಾರ್ಮಿಕನೋರ್ವನನ್ನು ವಿಶೇಷ ನ್ಯಾಯಾಲಯ ಖುಲಾಸೆ ಗೊಳಿಸಿದೆ.
ಆರೋಪಿಯು ಅಪರಾಧ ಎಸಗಿದ್ದಾನೆ ಎಂಬುದನ್ನು ಶಂಕೆಗೆ ಆಸ್ಪದವಿಲ್ಲದ ರೀತಿಯಲ್ಲಿ ಸಾಬೀತು ಪಡಿಸಲು ಪ್ರಾಸಿಕ್ಯೂಶನ್ ವಿಫಲವಾಗಿರುವ ಕಾರಣಕ್ಕೆ ಆರೋಪಿಯನ್ನು ಖುಲಾಸೆ ಗೊಳಿಸುತ್ತಿರುವುದಾಗಿ ಪೋಕ್ಸೋ ಕಾಯಿದೆಯಡಿ ವಿಚಾರಣೆಯನ್ನು ಕೈಗೊಂಡ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಆರ್ ಎನ್ ಬಾವನ್ಕರ್ ತಮ್ಮ ತೀರ್ಪಿನಲ್ಲಿ ಹೇಳಿದರು.
ಬಾಲಕಿಯ ಮೇಲಿನ ಅತ್ಯಾಚಾರದ ಘಟನೆ 2016ರ ನವೆಂಬರ್ 22ರಂದು ನಡೆದಿತ್ತು. ನಿಜಾಮ್ಪುರ ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಾಯಿ ದೂರು ನೀಡಿದ ಪ್ರಕಾರ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.