ಕೇರಳ: ರಬ್ಬರ್ ಶೀಟ್ ಕದ್ದ ಕಳ್ಳ 37 ವರ್ಷಗಳ ಬಳಿಕ ಬಂಧನ!
Team Udayavani, Nov 6, 2022, 3:24 PM IST
ಪಟ್ಟಣಂತಿಟ್ಟ: ದಕ್ಷಿಣ ಕೇರಳ ಜಿಲ್ಲೆಯ ವೆಚೂಚಿರಾ ಗ್ರಾಮದಿಂದ ರಬ್ಬರ್ ಶೀಟ್ ಅನ್ನು ಕದ್ದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂವತ್ತೇಳು ವರ್ಷಗಳ ನಂತರ ಪೊಲೀಸರು ಬಂಧಿಸಿದ್ದಾರೆ. ಕಳವು ಮಾಡಿದ ಬಳಿಕ ಸಮೀಪದ ಅರಣ್ಯ ಪ್ರದೇಶದಲ್ಲಿ ತಲೆ ಮರೆಸಿಕೊಂಡಿದ್ದ.
1985 ರಲ್ಲಿ ನಡೆದ ಘಟನೆಯ ನಂತರ ಆರೋಪಿ ಪೊಡಿಯನ್ ತಲೆಮರೆಸಿಕೊಂಡಿದ್ದ ಆದರೆ ಅವನು ಎಲ್ಲಿದ್ದಾನೆಂದು ಗ್ರಾಮಸ್ಥರಿಗೆ ತಿಳಿದಿರಲಿಲ್ಲ. ಮೊಬೈಲ್ ಫೋನ್ ಅಥವಾ ಇತರ ಯಾವುದೇ ಸಂಪರ್ಕ ಸೌಲಭ್ಯಗಳಿಲ್ಲದ ಕಾರಣ, ಆತನ ಸಂಬಂಧಿಕರು ಅಥವಾ ಇತರ ಸಂಪರ್ಕ ಇರಲಿಲ್ಲ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರ ಕಚೇರಿಯಿಂದ ಶನಿವಾರ ಬಿಡುಗಡೆಯಾದ ಹೇಳಿಕೆಯಲ್ಲಿ ಪೊಲೀಸರು ತಿಳಿಸಿದ್ದಾರೆ.
ಕಳ್ಳತನದ ಬಳಿಕ ಇಲ್ಲಿನ ಪೋತುಪಾರ ಅರಣ್ಯದಲ್ಲಿ ತಲೆಮರೆಸಿಕೊಂಡಿದ್ದ. ಸುಳಿವಿನ ಮೇರೆಗೆ ವೆಚೂಚಿರಾ ಪೊಲೀಸ್ ಠಾಣೆಯ ತಂಡ ಆತನನ್ನು ಬಂಧಿಸಿದೆ ಎಂದು ಹೇಳಿಕೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
MUST WATCH
ಹೊಸ ಸೇರ್ಪಡೆ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.