Indigo Flight: ಇಂಡಿಗೋ ವಿಮಾನದಲ್ಲಿ ಬೀಡಿ ಸೇದಿದ ವ್ಯಕ್ತಿಯ ಬಂಧನ
Team Udayavani, Mar 5, 2024, 10:34 PM IST
ಮುಂಬೈ: ದೆಹಲಿಯಿಂದ ಮುಂಬೈಗೆ ಮಂಗಳವಾರ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದಿದ ಘಟನೆ ವರದಿಯಾಗಿದೆ.
ವಿಮಾನ ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಂತೆ ಆರೋಪಿ ಮೊಹಮ್ಮದ್ ಅಮೃದ್ದೀನ್(42)ನನ್ನು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಬರುತ್ತಿದ್ದ ಅಕಾಶ ಏರ್ಲೈನ್ಸ್ ವಿಮಾನದಲ್ಲಿ ಮಾರ್ಗಮಧ್ಯೆ ಬೀಡಿ ಸೇದಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಬಾಸ್ ಜತೆ ಸೆ*ಕ್ಸ್ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್ಗಷ್ಟೇ ಅವಕಾಶ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.