ಉಗ್ರ ಹೆಸರಲ್ಲಿ ಬೆದರಿಕೆ: ಸೆರೆ
Team Udayavani, Nov 7, 2019, 1:34 AM IST
ಜಮ್ಮು: ನಿಷೇಧಿತ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್ ಹಾಗೂ ಹಿಜ್ಬುಲ್ ಮುಜಾಹಿದೀನ್ ಹೆಸರಿನಲ್ಲಿ ಸ್ಥಳೀಯರನ್ನು ಹೆದರಿಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ. ದಕ್ಷಿಣ ಕಾಶ್ಮೀರದಲ್ಲಿ ಈ ಉಗ್ರ ಸಂಘಟನೆಗಳ ಪೋಸ್ಟರ್ ಹಿಡಿದು ಜನರನ್ನು ಬೆದರಿಸುತ್ತಿದ್ದ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಜತೆಗೆ ಕೃತ್ಯಕ್ಕೆ ಬಳಸಿದ ಪೋಸ್ಟರ್ ಮತ್ತಿ ತರ ಪರಿಕರಗಳನ್ನು ಜಪ್ತಿ ಮಾಡಲಾಗಿದೆ. ಇವರು ಪೋಸ್ಟರ್ಗಳನ್ನು ಮುದ್ರಿಸಿ ಹಂಚಿಕೆ ಮಾಡುತ್ತಿದ್ದರು. ಹೆಚ್ಚಿನ ಮಾಹಿತಿಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.